Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಪರೇಷನ್ ಸಿಂಧೂರ್ ಬಗ್ಗೆ ತಿಳಿಸಿದ ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಕರ್ನಾಟಕದ ಸೊಸೆ
ದೇಶ

ಆಪರೇಷನ್ ಸಿಂಧೂರ್ ಬಗ್ಗೆ ತಿಳಿಸಿದ ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಕರ್ನಾಟಕದ ಸೊಸೆ

Share
1 Min Read
SHARE

newsics.com

ನವದೆಹಲಿ: ಭಾರತವು ಪಾಕಿಸ್ತಾನದ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ‘ಆಪರೇಷನ್ ಸಿಂಧೂರ್’ ಕಾಯರ್ಯಚರಣೆ ಮೂಲಕ ಯಶಸ್ವಿ ವಾಯುದಾಳಿ ನಡೆಸಿದೆ. ಭಾರತೀಯ ಸೇನೆಯ ಈ ದಿಟ್ಟ ಕ್ರಮಕ್ಕೆ ದೇಶದಾದ್ಯಂತ ಪ್ರಶಂಸೆ ವ್ಯಕ್ತವಾಗುತ್ತಿದೆ.

ನಿನ್ನೆ ದಾಳಿಯ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೆಷಿ ಕರ್ನಾಟಕದ ಸೊಸೆ ಎಂದು ಗೊತ್ತಾಗಿದೆ. ಕರ್ನಲ್ ಸೋಫಿಯ ಕರ್ನಾಟಕದ ಬೆಳಗಾವಿ ಮೂಲದವರು ಎಂದು ತಿಳಿದುಬಂದಿದೆ. ಸೋಫಿಯ ಬೆಳಗಾವಿಯ ಸೊಸೆ ಎಂಬುವುದೇ ಹೆಮ್ಮೆಯಾಗಿದೆ. ಅಲ್ಲದೇ ಸೋಫಿಯಾ ಪತಿ ಕೂಡ ಭಾರತೀಯ ಸೇನಾಧಿಕಾರಿ ಎನ್ನುವುದು ಮತ್ತೊಂದು ಹೆಮ್ಮೆಯ ಸಂಗತಿಯಾಗಿದೆ.

ಗುಜರಾತ್‌ನ ವಡೋದರಾದಲ್ಲಿ 1981ರಲ್ಲಿ ಸೋಫಿಯಾ ಖುರೇಷಿ ಅವರು ಜನಿಸಿದ್ದರು. ಜೀವರಸಾಯನಶಾಸ್ತ್ರದಲ್ಲಿ ಸೋಫಿಯಾ ಅವರು ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾರೆ. ವಿಶೇಷ ಎಂದರೆ, ಸೋಫಿಯಾ ಅವರ ತಂದೆ ಹಾಗೂ ಅಜ್ಜ ಕೂಡ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು.

1999ರಲ್ಲಿ ಲೆಫ್ಟಿನೆಂಟ್‌ ಪದವಿಯೊಂದಿಗೆ ಭಾರತೀಯ ಸೇನೆಗೆ ಸೇರಿದ ಕರ್ನಲ್ ಖುರೇಷಿ ಅವರು ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿ ಅಪಾರ ಅನುಭವ ಹೊಂದಿದ್ದಾರೆ. 2006ರಲ್ಲಿ ಕಾಂಗೋದಲ್ಲಿ ನಡೆದ ಭಾರತೀಯ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ವಿಶ್ವಸಂಸ್ಥೆಯ ಶಾಂತಿಪಾಲನಾ ಪ್ರಯತ್ನಗಳಲ್ಲೂ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ

ಸೋಫಿಯ ಪತಿ ಹೆಸರು, ತಾಜುದ್ದೀನ್ ಬಾಗೇವಾಡಿ ಎಂದು ತಿಳಿದುಬಂದಿದೆ. 2015ರಲ್ಲಿ ಇಬ್ಬರು ಪ್ರೀತಿಸಿ ಮದುವೆಯಾಗಿದ್ದಾರೆ ಸದ್ಯ ಸೋಫಿಯಾ ಜಮ್ಮುನಲ್ಲಿ ಕರ್ನಲ್ ಆಗಿ ಸೇವಿ ಸಲ್ಲಿಸುತ್ತಿದ್ದು, ಪತಿ ತಾಜುದ್ದೀನ್ ಜಾನ್ಸಿ ಅಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.ಗೋಕಾಕಿನ ಕೊಣ್ಣೂರು ನಿವಾಸಿಯಾಗಿದ್ದು, ಭಾರತೀಯ ಸೇನೆಯಲ್ಲಿ ಇಬ್ಬರು ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

TAGGED:#IndianArmy #ColonelSophia #Karnataka's #OperationSindoor #delhi
Share This Article
Facebook Twitter Copy Link Print
Previous Article Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ – IMD ಮುನ್ಸೂಚನೆ
Next Article ಆಪರೇಷನ್ ಸಿಂಧೂರ್ ಕುರಿತು ಕೇಂದ್ರದ ಸರ್ವಪಕ್ಷ ಸಭೆ ಆರಂಭ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?