newsics.com ನವದೆಹಲಿ: ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದೆ. ಜಸ್ಟ್ 25 ನಿಮಿಷದಲ್ಲಿ ಪಾಕ್ ಉಗ್ರರ 9 ನೆಲೆಗಳನ್ನ ಭಾರತೀಯ ಸೇನೆ ಧ್ವಂಸ ಮಾಡಿದೆ. ಭಾರತದ ದಾಳಿಗೆ ಪ್ರತಿಯಾಗಿ ಕಳೆದ ರಾತ್ರಿ ಭಾರತದ 15 ನಗರಗಳ ಮೇಲೆ ಪಾಕಿಸ್ತಾನ ಮಿಸೈಲ್ ದಾಳಿ ಮಾಡಲು ಪ್ರಯತ್ನಿಸಿದೆ. ಭಾರತದ 15 ನಗರಗಳ ಮೇಲೆ ಪಾಕಿಸ್ತಾನ ಮಿಸೈಲ್ ದಾಳಿ ನಡೆಸಿದ್ದು, ಅದನ್ನ S-400 ಏರ್ ಡಿಫೆನ್ಸ್ ಸಿಸ್ಟಮ್ ಸಂಪೂರ್ಣವಾಗಿ ವಿಫಲಗೊಳಿಸಿದೆ. ಭಾರತದ ರಕ್ಷಣಾ ಬತ್ತಳಿಕೆಯಲ್ಲಿರುವ ಪ್ರಮುಖ ಅಸ್ತ್ರ … Continue reading Air Defense System S-400 ಪಾಕ್ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಭಾರತದ ‘ಸುದರ್ಶನ ಚಕ್ರ’ – ಏನಿದು S-400 ಏರ್ ಡಿಫೆನ್ಸ್ ಸಿಸ್ಟಮ್?
Copy and paste this URL into your WordPress site to embed
Copy and paste this code into your site to embed