Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಭಾರತೀಯ ದಾಳಿಯನ್ನು ಉಲ್ಲೇಖಿಸಿ ಪಾಕ್ ಸಂಸತ್ ನಲ್ಲಿ ಕಣ್ಣೀರಿಟ್ಟ ಸಂಸದರು
ವಿದೇಶ

ಭಾರತೀಯ ದಾಳಿಯನ್ನು ಉಲ್ಲೇಖಿಸಿ ಪಾಕ್ ಸಂಸತ್ ನಲ್ಲಿ ಕಣ್ಣೀರಿಟ್ಟ ಸಂಸದರು

Share
1 Min Read
SHARE

newsics.com

ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪಾಕಿಸ್ತಾನದ ಮೇಲೆ ಭಾರತ ನಡೆಸಿದ ದಾಳಿಯಲ್ಲಿ 100ಕ್ಕೂ ಹೆಚ್ಚು ಉಗ್ರರು ಖತಂ ಆಗಿದ್ದಾರೆ. ಪಾಕಿಸ್ತಾನದ 9 ಉಗ್ರ ನೆಲೆಯನ್ನು ಟಾರ್ಗೆಟ್ ಮಾಡಿ ಭಾರತ ದಾಳಿ ಮಾಡಿತ್ತು. ಇಷ್ಟೇ ಅಲ್ಲ ಭಾರತದ ಡ್ರೋನ್ ಲಾಹೋರ್‌ಗೆ ನುಗ್ಗಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ಹೊಡೆದುರುಳಿಸಿತ್ತು. ಇದರಿಂದ ಪಾಕಿಸ್ತಾನ ಜನತೆ ಬೆಚ್ಚಿ ಬಿದ್ದಿದ್ದಾರೆ.

ಇದೇ ವೇಳೆ ಸಂಸತ್ತಿನಲ್ಲಿ ಚರ್ಚೆಯ ಸಮಯದಲ್ಲಿ ಮಾತನಾಡುತ್ತಿದ್ದ ಪಾಕಿಸ್ತಾನಿ ಸಂಸದ ತಾಹಿರ್ ಇಕ್ಬಾಲ್ ಭಾರತೀಯ ದಾಳಿಯನ್ನು ಉಲ್ಲೇಖಿಸಿ ಕಣ್ಣೀರಿಟ್ಟಿದ್ದಾರೆ.

ಸಂಸದ ತಾಹೀರ್ ಇಕ್ಬಾಲ್, ಪಾಕಿಸ್ತಾನದ ಮಾಜಿ ಸೇನಾಧಿಕಾರಿಯಾಗಿದ್ದಾರೆ. ಸತತ ದಾಳಿಯಾಗುತ್ತಿದೆ. ನಾವು ದುರ್ಬಲರಾಗುತ್ತಿದ್ದೇವೆ. ಮುಗ್ದ ಜನರನ್ನು ಕಾಪಾಡಬೇಕಿದೆ. ಈ ಸಂದರ್ಭದಲ್ಲಿ ನಾನು ಎಲ್ಲರಲ್ಲಿ ಮನವಿ ಮಾಡುತ್ತಿದ್ದೇನೆ. ನಾವೆಲ್ಲಾ ಒಗ್ಗಟ್ಟಾಗಬೇಕು. ನಾವು ಅಲ್ಲಾನ ಬಳಿ ಪ್ರಾರ್ಥಿಸಬೇಕು. ಅಲ್ಲಾ ಈ ದೇಶವನ್ನು ಕಾಪಾಡಬೇಕು ಎಂದು ತಾಹೀರ್ ಇಕ್ಬಾಲ್ ಕಣ್ಣೀರಿಡಿದ್ದಾರೆ.

ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ನಾಶ ಮಾಡಿದೆ. ಭಾರತದ ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಬಟಿಂಡಾ, ಚಂಡೀಗಢ, ಪಠಾಣ್‌ಕೋಟ್‌ಗಳ ಮೇಲೆ ದಾಳಿ ಮಾಡಲು ಪಾಕಿಸ್ತಾನದಿಂದ ವಿಫಲ ಪ್ರಯತ್ನಗಳು ನಡೆದಿವೆ. ಇದಲ್ಲದೆ, ಶ್ರೀನಗರ, ಅವಂತಿಪೋರಾ, ಆದಂಪುರ, ಫಲೋಡಿ, ಭುಜ್‌ಗಳಲ್ಲಿಯೂ ದಾಳಿಯ ಪ್ರಯತ್ನಗಳು ನಡೆದವು ಆದರೆ ಭಾರತ ಪಾಕಿಸ್ತಾನದ ಎಲ್ಲಾ ಕ್ಷಿಪಣಿಗಳನ್ನು ಗಾಳಿಯಲ್ಲೇ ಹೊಡೆದುರುಳಿಸಿದೆ.

https://x.com/Incognito_qfs/status/1920434999922233764?ref_src=twsrc%5Etfw%7Ctwcamp%5Etweetembed%7Ctwterm%5E1920434999922233764%7Ctwgr%5E8a9612217e8d2046ea1188e263ac00aae086089e%7Ctwcon%5Es1_c10&ref_url=https%3A%2F%2Fstatic.asianetnews.com%2Ftwitter-iframe%2Fshow.html%3Furl%3Dhttps%3A%2F%2Ftwitter.com%2FIncognito_qfs%2Fstatus%2F1920434999922233764%3Fref_src%3Dtwsrc5Etfw

TAGGED:#OperationSindoor #attack #India #Pakistan # #MPs #Parliament #TahirIqbal
Share This Article
Facebook Twitter Copy Link Print
Previous Article High Court ಕಾಲಾವಕಾಶ ಕೋರಿ ಸಲ್ಲಿಸಿದ್ದ ಮೂವರು ಪಾಕಿಸ್ತಾನೀಯರ ಅರ್ಜಿ ವಜಾ: ಮಾನವೀಯತೆ ತೋರಿದ್ದಕ್ಕೆ ಅನಿಭವಿಸುತ್ತಿದ್ದೇವೆ ಎಂದ ಹೈಕೋರ್ಟ್
Next Article India shoots down 3 Pakistani fighter jets ಪಾಕ್‌ನ 3 ಯುದ್ಧ ವಿಮಾನ ಹೊಡೆದುರುಳಿಸಿದ ಭಾರತ: ಇಸ್ಲಾಮಾಬಾದ್ ಟಾರ್ಗೆಟ್

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?