ಭಾರತೀಯ ದಾಳಿಯನ್ನು ಉಲ್ಲೇಖಿಸಿ ಪಾಕ್ ಸಂಸತ್ ನಲ್ಲಿ ಕಣ್ಣೀರಿಟ್ಟ ಸಂಸದರು

newsics.com ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪಾಕಿಸ್ತಾನದ ಮೇಲೆ ಭಾರತ ನಡೆಸಿದ ದಾಳಿಯಲ್ಲಿ 100ಕ್ಕೂ ಹೆಚ್ಚು ಉಗ್ರರು ಖತಂ ಆಗಿದ್ದಾರೆ. ಪಾಕಿಸ್ತಾನದ 9 ಉಗ್ರ ನೆಲೆಯನ್ನು ಟಾರ್ಗೆಟ್ ಮಾಡಿ ಭಾರತ ದಾಳಿ ಮಾಡಿತ್ತು. ಇಷ್ಟೇ ಅಲ್ಲ ಭಾರತದ ಡ್ರೋನ್ ಲಾಹೋರ್‌ಗೆ ನುಗ್ಗಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ಹೊಡೆದುರುಳಿಸಿತ್ತು. ಇದರಿಂದ ಪಾಕಿಸ್ತಾನ ಜನತೆ ಬೆಚ್ಚಿ ಬಿದ್ದಿದ್ದಾರೆ. ಇದೇ ವೇಳೆ ಸಂಸತ್ತಿನಲ್ಲಿ ಚರ್ಚೆಯ ಸಮಯದಲ್ಲಿ ಮಾತನಾಡುತ್ತಿದ್ದ ಪಾಕಿಸ್ತಾನಿ ಸಂಸದ ತಾಹಿರ್ ಇಕ್ಬಾಲ್ ಭಾರತೀಯ … Continue reading ಭಾರತೀಯ ದಾಳಿಯನ್ನು ಉಲ್ಲೇಖಿಸಿ ಪಾಕ್ ಸಂಸತ್ ನಲ್ಲಿ ಕಣ್ಣೀರಿಟ್ಟ ಸಂಸದರು