Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > RAJNATH SINGH ಉಗ್ರರ ವಿರುದ್ಧ ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ – ರಾಜನಾಥ್ ಸಿಂಗ್ ಮಹತ್ವದ ಹೇಳಿಕೆ
ದೇಶ

RAJNATH SINGH ಉಗ್ರರ ವಿರುದ್ಧ ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ – ರಾಜನಾಥ್ ಸಿಂಗ್ ಮಹತ್ವದ ಹೇಳಿಕೆ

Share
1 Min Read
SHARE

newsics.com

ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ದಾಳಿ ಮಾಡಿದೆ. ಮಾಕ್ ಡ್ರಿಲ್ ಎಂದು ಒಂದು ದಿನ ಮೊದಲು ಇಡೀ ಸುದ್ದಿ ಮಾಡಿದ್ದ ಭಾರತ ಪಾಕಿಸ್ತಾನ ಊಹಿಸಿಯೂ ನೋಡಿಕೊಳ್ಳಲಾಗದ ಸ್ಥಿತಿಯಲ್ಲಿ ಉತ್ತರ ಕೊಟ್ಟಿದೆ.

ಇದರ ಬೆನ್ನಲ್ಲೇ ಪಾಕ್ ಉಗ್ರರ ವಿರುದ್ಧ ಭಾರತ ನಡೆಸಿರೋ ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸೇನಾ ದಾಳಿಯ ಕುರಿತು ಚರ್ಚಿಸಲು ತಮ್ಮ ಅಧ್ಯಕ್ಷತೆಯಲ್ಲಿ ಗುರುವಾರ ಕರೆಯಲಾದ ಸರ್ವಪಕ್ಷ ಸಭೆಯಲ್ಲಿ ಮಾಹಿತಿ ನೀಡಿದ ರಕ್ಷಣಾ ಸಚಿವರು, ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಜನರು ಜಾಗರೂಕರಾಗಿರಬೇಕು. ಈ ಕಾರ್ಯಾಚರಣೆ ನಿಲ್ಲಲ್ಲ ಎಂದು ಹೇಳಿದರು.

ಬುಧವಾರ ನಡೆದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಯಲ್ಲಿರುವ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಧ್ವಂಸ ಮಾಡಲಾಗಿದ್ದು, 100 ಭಯೋತ್ಪಾದಕರು ಹತರಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ರಾಜನಾಥ್ ಸಿಂಗ್ ತಿಳಿಸಿದರು.

TAGGED:#OperationSindoor #attack #India #Pakistan #RAJNATH SINGH
Share This Article
Facebook Twitter Copy Link Print
Previous Article Chaitra kunadapur marriage ನಾಳೆ ಚೈತ್ರಾ ಕುಂದಾಪುರ ಮದುವೆ: ಹುಡುಗ ಯಾರು? ಮೆಹಂದಿ ವಿಡಿಯೋದಲ್ಲಿ ಹೇಳಿದ್ದೇನು?
Next Article Air Defense System S-400 ಪಾಕ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಭಾರತದ ‘ಸುದರ್ಶನ ಚಕ್ರ’ – ಏನಿದು S-400 ಏರ್ ಡಿಫೆನ್ಸ್ ಸಿಸ್ಟಮ್?

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?