RAJNATH SINGH ಉಗ್ರರ ವಿರುದ್ಧ ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ – ರಾಜನಾಥ್ ಸಿಂಗ್ ಮಹತ್ವದ ಹೇಳಿಕೆ

newsics.com ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ದಾಳಿ ಮಾಡಿದೆ. ಮಾಕ್ ಡ್ರಿಲ್ ಎಂದು ಒಂದು ದಿನ ಮೊದಲು ಇಡೀ ಸುದ್ದಿ ಮಾಡಿದ್ದ ಭಾರತ ಪಾಕಿಸ್ತಾನ ಊಹಿಸಿಯೂ ನೋಡಿಕೊಳ್ಳಲಾಗದ ಸ್ಥಿತಿಯಲ್ಲಿ ಉತ್ತರ ಕೊಟ್ಟಿದೆ. ಇದರ ಬೆನ್ನಲ್ಲೇ ಪಾಕ್ ಉಗ್ರರ ವಿರುದ್ಧ ಭಾರತ ನಡೆಸಿರೋ ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸೇನಾ ದಾಳಿಯ ಕುರಿತು ಚರ್ಚಿಸಲು ತಮ್ಮ ಅಧ್ಯಕ್ಷತೆಯಲ್ಲಿ ಗುರುವಾರ ಕರೆಯಲಾದ … Continue reading RAJNATH SINGH ಉಗ್ರರ ವಿರುದ್ಧ ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ – ರಾಜನಾಥ್ ಸಿಂಗ್ ಮಹತ್ವದ ಹೇಳಿಕೆ