Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India-Pakistan: ಭಾರತದ 15 ನಗರಗಳ ಮೇಲೆ ದಾಳಿಗೆ ಯತ್ನಿಸಿದ ಪಾಕ್ – ಪಾಕಿಸ್ತಾನದ ಕ್ಷಿಪಣಿಗಳು ಢಮಾರ್‌
ದೇಶ

India-Pakistan: ಭಾರತದ 15 ನಗರಗಳ ಮೇಲೆ ದಾಳಿಗೆ ಯತ್ನಿಸಿದ ಪಾಕ್ – ಪಾಕಿಸ್ತಾನದ ಕ್ಷಿಪಣಿಗಳು ಢಮಾರ್‌

Share
1 Min Read
SHARE

newsics.com

ನವದೆಹಲಿ: ಭಾರತವು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ವಿರುದ್ಧ ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ನಿಖರವಾದ ದಾಳಿ ನಡೆಸಿತ್ತು. ಈ ಬೆನ್ನಲ್ಲೇ ಪಾಕ್‌ನ ಹೆಚ್‌ಕ್ಯೂ-9 ವಾಯು ರಕ್ಷಣಾ ಕ್ಷಿಪಣಿ ಉಡಾವಣಾ ಘಟಕಗಳೇ ಭಾರಿ ಹಾನಿಗೊಳಗಾಗಿವೆ. ಭಾರತದ 15 ನಗರಗಳನ್ನು ಪಾಕ್‌ ಟಾರ್ಗೆಟ್‌ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಭಾರತ ದಿಟ್ಟ ಉತ್ತರ ನೀಡಿದ್ದು, ಲಾಹೋರ್‌ನ ಏರ್‌ಡಿಫೆನ್ಸ್‌ ಅನ್ನು ಉಡೀಸ್‌ ಮಾಡಿದೆ.

ಅಲ್ಲದೇ ಪಾಕ್‌ ಭಾರತದ ವಿರುದ್ಧ ದಾಳಿ ನಡೆಸಲು ಪ್ಲಾನ್‌ ಮಾಡುತ್ತಲೇ ಇದೆ ಎಂದು ವರದಿಯಾಗಿತ್ತು. ಆದ್ರೆ ಪಾಪಿ ಪಾಕಿಸ್ತಾನದ ಈ ಪ್ಲಾನ್ ಅನ್ನೇ ಭಾರತೀಯ ಸೇನೆ ಛಿದ್ರ ಛಿದ್ರ ಮಾಡಿಬಿಟ್ಟಿದೆ. ಭಾರತದ ಮೇಲೆ ದಾಳಿ ಮಾಡಲು ಯತ್ನಿಸಿದ್ದ ಪಾಕ್‌ಗೆ ಇಂಡಿಯನ್ ಆರ್ಮಿ ತಕ್ಕ ಶಾಸ್ತಿ ನೀಡಿದೆ.

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಕಾಶ್ಮೀರ (ಪಿಒಜೆಕೆ)ದೊಳಗಿನ ಒಂಬತ್ತು ಭಾರತ ವಿರೋಧಿ ಭಯೋತ್ಪಾದಕ ತಾಣಗಳನ್ನು ಆಪರೇಷನ್ ಸಿಂಧೂರ ಯಶಸ್ವಿಯಾಗಿ ನಾಶಪಡಿಸಿದೆ. ಇದರ ಜೊತೆಗೆ ಪಾಕ್‌ ರಕ್ಷಣಾ ಘಟಕವೂ ಹಾನಿಗೊಂಡಿದೆ

TAGGED:#OperationSindoor #attack #Narendramodi #indai #Missiles #Pakistan #attempted
Share This Article
Facebook Twitter Copy Link Print
Previous Article Operation Sindhur High Alert : ಬೆಂಗ್ಳೂರಿನ ಚಿನ್ನಸ್ವಾಮಿ ಸ್ಟೇಡಿಯಂನ ಸುತ್ತ ಪೊಲೀಸರ ಕಣ್ಗಾವಲು
Next Article Operation Sindoor:ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ್‌ಮೈಂಡ್ಅಬ್ದುಲ್ ರೌಫ್ ಅಜರ್ ಸಾವು

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?