ಕಾರ್ಯವಾಸಿ ಕತ್ತೆ ಕಾಲು..! ಆರ್ಥಿಕ ಸಂಕಷ್ಟದಿಂದ ತತ್ತರಿಸಿ ಐಎಂಎಫ್‌ ಮೊರೆ ಹೋದ ಪಾಕ್

newsics.com ಪಹಲ್ಗಾಮ್ ಉಗ್ರ ದಾಳಿಗೆ ಪ್ರತಿಯಾಗಿ ಭಾರತೀಯ ಸೇನಾ ಪಡೆಗಳು ಬುಧವಾರ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಗೆ ಕುದ್ದು ಹೋಗಿರುವ ಪಾಕಿಸ್ತಾನ ಪ್ರತೀಕಾರಕ್ಕೆ ಮುಂದಾಗಿದೆ ನಾಗರೀಕರ ಮೇಲೆ ದಾಳಿ ಮಾಡಿ ಸಾವು ನೋವು ಹೆಚ್ಚಿಸಲು ಮುಂದಾಗಿದೆ. ಆದರೆ ಭಾರತದ ಡ್ರೋನ್ ದಾಳಿಗೆ ಪಾಕಿಸ್ತಾನದ ಲಾಹೋರ್‌ನಲ್ಲಿರುವ ಏರ್ ಡಿಫೆನ್ಸ್ ಸಿಸ್ಟಮ್ ಧ್ವಂಸಗೊಂಡಿದೆ. ಪಾಕಿಸ್ತಾನ ಅರ್ಧ ಮಿಲಿಟರಿ ಪಡೆಯ ಏರ್ ಡಿಫೆನ್ಸ್ ಸ್ಥಗಿತಗೊಂಡಿದೆ. ಒಂದೆಡೆ ಯುದ್ಧ ಬೇಡ ಬೇಡ ಎನ್ನುತ್ತಾ ತನ್ನ ಸೇನಾ ಮುಖ್ಯಸ್ಥನ ತಾಳಕ್ಕೆ ತಕ್ಕಂತೆ ಕುಣಿಯುತ್ತಾ ಮಾಧ್ಯಮಗಳ … Continue reading ಕಾರ್ಯವಾಸಿ ಕತ್ತೆ ಕಾಲು..! ಆರ್ಥಿಕ ಸಂಕಷ್ಟದಿಂದ ತತ್ತರಿಸಿ ಐಎಂಎಫ್‌ ಮೊರೆ ಹೋದ ಪಾಕ್