Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಅಕಾಲಿಕ ಮಳೆಯಿಂದ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ತರಕಾರಿ ದುಬಾರಿ
ಕರ್ನಾಟಕ

ಅಕಾಲಿಕ ಮಳೆಯಿಂದ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ತರಕಾರಿ ದುಬಾರಿ

Share
1 Min Read
SHARE

newsics.com

ಬೆಂಗಳೂರು: ಕೆಲವೆಡೆ ಅಕಾಲಿಕ ಮಳೆ, ಬಿಸಿಲು ಕೂಡ ಸಮಸ್ಯೆಯಾಗಿದೆ. ಇದರಿಂದ ಬೆಳೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಬಿಸಿಲಿನ ತಾಪದ ಜತೆಗೆ ಕಳೆದ ವಾರದಿಂದ ಸುರಿದ ಅಕಾಲಿಕ ಮಳೆಗೆ ತರಕಾರಿಗಳ ದರ ಕೆ.ಜಿ.ಗೆ ₹40 ವರೆಗೂ ಏರಿಕೆಯಾಗಿದ್ದು, ಖರೀದಿಗೆ ಗ್ರಾಹಕರು ಹಿಂದೇಟು ಹಾಕುವಂತಾಗಿದೆ.

ಬೀನ್ಸ್, ಬಟಾಣಿ, ನವಿಲುಕೋಲು, ಹೂಕೋಸು, ನಿಂಬೆ, ಸೌತೆಕಾಯಿ ಸೇರಿ ಇನ್ನಿತರ ತರಕಾರಿಗಳ ಬೆಲೆ ಹೆಚ್ಚಾಗಿದೆ. ಅವರೇಕಾಯಿ ಸೀಸನ್‌ ಮುಗಿದಿರುವುದರಿಂದ ಇದರ ಬೆಲೆಯೂ ಏರಿಕೆಯಾಗಿದೆ. ತೆಂಗಿನಕಾಯಿ ದರ ಹೆಚ್ಚಾಗಿರುವ ಹೊತ್ತಲ್ಲೇ ಈಗ ತರಕಾರಿ ಬೆಲೆಯೂ ಹೆಚ್ಚಾಗಿದ್ದು, ಬೆಂಗಳೂರಿನ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಮೇಲಿಂದ ಮೇಲೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ.ಮಳೆಯಿಂದಾಗಿ ಈರುಳ್ಳಿ ಕೊಳೆಯುತ್ತಿದೆ. ಹೀಗಾಗಿ ರೈತರು ಬಂದಷ್ಟು ಬೆಲೆಗೆ ತಂದು ಮಾರುತ್ತಿದ್ದಾರೆ. ಯಶವಂತಪುರ ಎಪಿಎಂಸಿಯಲ್ಲಿ ರಾಜ್ಯದ ಈರುಳ್ಳಿ ಕ್ವಿಂಟಲ್‌ಗೆ ಗರಿಷ್ಠ ₹1400 , ಮಹಾರಾಷ್ಟ್ರದ ಈರುಳ್ಳಿ ₹1800 ಇದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿ ₹ 35- ₹ 40 ಇದೆ. ಈ ನಡುವೆ ಸಾಧಾರಣ ಗುಣಮಟ್ಟದ ಈರುಳ್ಳಿ-ಟೊಮೆಟೊ 5 ಕೆಜಿಗೆ ₹ 100 ನಂತೆಯೂ ಮಾರಾಟವಾಗುತ್ತಿದೆ.

TAGGED:#Vegetables #expensive #Bengaluru #markets #unseasonal #rains
Share This Article
Facebook Twitter Copy Link Print
Previous Article Operation Sindoor ಕರಾವಳಿಯಲ್ಲಿ ಹೈಅಲರ್ಟ್‌ ಘೋಷಣೆ
Next Article Namma Metro ಮೆಟ್ರೋ ನಿಲ್ದಾಣದಲ್ಲಿ ಸ್ವಯಂಸೇವಾ ಕ್ಯೂಆರ್ ಟಿಕೆಟ್ ಯಂತ್ರ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?