Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Chaitra Kundapur ತಾಳಿ ಕಟ್ಟುವ ವೇಳೆ ಭಾವುಕರಾದ ಚೈತ್ರಾ ಕುಂದಾಪುರ – ವೈರಲ್ ವಿಡಿಯೋ ನೋಡಿ
ಮನರಂಜನೆ

Chaitra Kundapur ತಾಳಿ ಕಟ್ಟುವ ವೇಳೆ ಭಾವುಕರಾದ ಚೈತ್ರಾ ಕುಂದಾಪುರ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಬಿಗ್ಬಾಸ್ ಸೀಸನ್ 11ರ ಖ್ಯಾತಿಯ ಚೈತ್ರಾ ಕುಂದಾಪುರ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು. ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಎಂಬುವವರ ಜೊತೆ ಹಸೆಮಣೆ ಏರಿದ್ದಾರೆ.

ಚೈತ್ರಾ ಮತ್ತು ಶ್ರೀಕಾಂತ್ 12 ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಸಮ್ಮತಿಯೊಂದಿಗೆ ಪ್ರೀತಿಸಿದ ಹುಡುಗನೊಂದಿಗೆ ಸರಳ ವಿವಾಹವಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.

ಚೈತ್ರಾ ಅವರು ತಾಳಿ ಕಟ್ಟುವ ವೇಳೆ ಭಾವುಕರಾಗಿದ್ದು, ಈ ವಿಡಿಯೋ ಈಗ ವೈರಲ್ ಆಗುತ್ತಿದೆ.ಕಾಲೇಜಿನಲ್ಲಿ ಓದುತ್ತಿದ್ದಾಗ ಶ್ರೀಕಾಂತ್ ಕಶ್ಯಪ್ ಪರಿಚಯವಾಗಿತ್ತು. ಜಗಳದಿಂದ ಶುರುವಾದ ಸ್ನೇಹ ಈಗ ಹಸೆಮಣೆ ಏರಲು ಮುನ್ನುಡಿ ಬರೆದಿದೆ. ಆ್ಯನಿಮೇಷನ್ ಕೋರ್ಸ್ ಮಾಡಿದ್ದ ಶ್ರೀಕಾಂತ್ ಕಶ್ಯಪ್ ಸುದ್ದಿವಾಹಿನಿವೊಂದರಲ್ಲಿ ಚೈತ್ರಾ ಜೊತೆ ಕೆಲಸ ಮಾಡಿದ್ದರು. ಇದೀಗ ಜ್ಯೋತಿಷ್ಯ, ವಾಸ್ತು, ಪೌರೋಹಿತ್ಯದ ಕೆಲಸದಲ್ಲಿ ಶ್ರೀಕಾಂತ್ ತೊಡಗಿಸಿಕೊಂಡಿದ್ದಾರೆ.

ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿತ್ತು. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್, ಗೋಲ್ಡ್ ಸುರೇಶ್ ಭಾಗಿಯಾಗಿ ನವದಂಪತಿಗೆ ಶುಭ ಹಾರೈಸಿದ್ದಾರೆ..

https://www.instagram.com/reel/DJa79UQSVl1/?igsh=MWFoeDB5bWw4a2QzNg==

TAGGED:#ChaitraKundapura #emotional #talisman #marrige #viral #biggboss
Share This Article
Facebook Twitter Copy Link Print
Previous Article ಭಾರತ ಪಾಕಿಸ್ತಾನ ಉದ್ವಿಗ್ನತೆ – ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲು ರಾಜ್ಯ ಗುಪ್ತಚರ ಇಲಾಖೆ ಸೂಚನೆ
Next Article Viral ಆಪರೇಶನ್ ಸಿಂದೂರ್ ಬಗ್ಗೆ ಪಾಕಿಸ್ತಾನಿ ಯುವಕ ಹೇಳಿದ್ದೇನು? ವೈರಲ್ ವಿಡಿಯೋ ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?