Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Chaitra Kundapur ಭಾವಿ ಪತಿ ಫೋಟೋ ರಿವೀಲ್ ಮಾಡಿದ ಚೈತ್ರಾ‌ ಕುಂದಾಪುರ
ಮನರಂಜನೆ

Chaitra Kundapur ಭಾವಿ ಪತಿ ಫೋಟೋ ರಿವೀಲ್ ಮಾಡಿದ ಚೈತ್ರಾ‌ ಕುಂದಾಪುರ

Share
1 Min Read
SHARE

newsics.com

ಬಿಗ್ ಬಾಸ್ ಕನ್ನಡ 11’ರ ಸ್ಪರ್ಧಿ‌ ಚೈತ್ರಾ ಕುಂದಾಪುರ ಅವರು 12 ವರ್ಷಗಳಿಂದ ಪ್ರೀತಿಸುತ್ತಿದ್ದ ಗೆಳೆಯನೊಂದಿಗೆ ಹಸೆಮಣೆ.

ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ನಮ್ಮದು 12 ವರ್ಷಗಳ ಪ್ರೀತಿ. ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದೆ. ಗುರುಹಿರಿಯರ ಸಮ್ಮತಿಯ ಮೇರೆಗೆ ಪ್ರೀತಿಸಿದ ಹುಡುಗನೊಂದಿಗೆ ಮೇ 9ರಂದು ಕುಂದಾಪುರದಲ್ಲಿ ಮದುವೆ ಆಗುತ್ತಿದ್ದೇನೆ. ಈಗಾಗಲೇ ಮೆಹಂದಿ ಸೇರಿದಂತೆ ಮದುವೆ ಶಾಸ್ತ್ರಗಳು ಆರಂಭ ಆಗಿದೆ. ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರ ಮದುವೆಗೆ ಆಹ್ವಾನಿಸಿದ್ದೇವೆ ಎಂದು ಹೇಳಿದ್ದಾರೆ.

ಆ್ಯನಿಮೇಷನ್ ಕೋರ್ಸ್ ಮಾಡಿದ್ದ ಶ್ರೀಕಾಂತ್ ಕಶ್ಯಪ್ ಸುದ್ದಿವಾಹಿನಿವೊಂದರಲ್ಲಿ ಚೈತ್ರಾ ಜೊತೆ ಕೆಲಸ ಮಾಡಿದ್ದರು. ಇದೀಗ ಜ್ಯೋತಿಷ್ಯ, ವಾಸ್ತು, ಪೌರೋಹಿತ್ಯದ ಕೆಲಸದಲ್ಲಿ ಶ್ರೀಕಾಂತ್ ತೊಡಗಿಸಿಕೊಂಡಿದ್ದಾರೆ. ಸತತ 12 ವರ್ಷಗಳ ಪ್ರೀತಿಗೆ ಮದುವೆ ಮುದ್ರೆ ಒತ್ತಲು ಈ ಜೋಡಿ ಸಜ್ಜಾಗಿದೆ.

https://www.instagram.com/reel/DJZdwUjh45H/?igsh=MXhzdjh3eW16aTNuYg==

TAGGED:#Chaitra Kundapur #wedding #biggboss #mehndi #video #entertainment #news #newsics
Share This Article
Facebook Twitter Copy Link Print
Previous Article ಅಮೆರಿಕದ ರಾಬರ್ಟ್ ಫ್ರಾನ್ಸಿಸ್ ಪ್ರಿವೊಸ್ಟ್ ನೂತನ ಪೋಪ್ ಆಗಿ ಆಯ್ಕೆ
Next Article Operation Sindoor ಭಾರತದ ಹೊಡೆತಕ್ಕೆ ಪಾಕ್ ಪುಕಪುಕ – ಪಾಕ್ ಪ್ರಧಾನಿ ಶೆಹಬಾಜ್, ಸೇನಾ ಮುಖ್ಯಸ್ಥ ಮುನೀರ್ ಮನೆ ಬಳಿ ಸ್ಫೋಟ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?