newsics.com ಆಪರೇಷನ್ ಸಿಂಧೂರ ಸಮರದ ಮಧ್ಯೆ ಪಾಕಿಸ್ತಾನ ಗಡಿಯಲ್ಲಿ ಭಾರತದ ಮೇಲೆ ದಾಳಿ ಮಾಡುವ ದುಸ್ಸಾಹಸದಲ್ಲಿದೆ. ಜಮ್ಮು ವಿಮಾನ ನಿಲ್ದಾಣದ ಬಳಿ ಪಾಕ್ ಡ್ರೋನ್‌ಗಳ ಮೂಲಕ ದಾಳಿ ಮಾಡಲು ಯತ್ನಿಸಿದೆ. ಪಾಕಿಸ್ತಾನದ 8 ಮಿಸೈಲ್‌ಗಳನ್ನ ಭಾರತ ಹೊಡೆದುರುಳಿಸಿದೆ ಅನ್ನೋ ವರದಿಯಾಗಿದೆ. ಪಹಲ್ಗಾಮ್ ದಾಳಿಯಿಂದ ಇಡೀ ಜಗತ್ತಿನ ಮೂ ಲೆ ಮೂಲೆಯಿಂದ ಉಗಿಸಿಕೊಂಡ ಬಳಿಕವೂ ಪಾಕಿಸ್ತಾನ ತನ್ನ ಹಳೇಚಾಳಿಯನ್ನು ಮುಂದುವರಿಸಿದ್ದು, ಪಾಕಿಸ್ತಾನ ಕೆರಳಿಸಿದ್ದಕ್ಕೆ ಭಾರತೀಯ ಸೇನೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದೆ. ಇಸ್ಲಾಮಾಬಾದ್‌ನಲ್ಲಿ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ … Continue reading Operation Sindoor ಭಾರತದ ಹೊಡೆತಕ್ಕೆ ಪಾಕ್ ಪುಕಪುಕ – ಪಾಕ್ ಪ್ರಧಾನಿ ಶೆಹಬಾಜ್, ಸೇನಾ ಮುಖ್ಯಸ್ಥ ಮುನೀರ್ ಮನೆ ಬಳಿ ಸ್ಫೋಟ
Copy and paste this URL into your WordPress site to embed
Copy and paste this code into your site to embed