Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Operation Sindoor : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್
ಕರ್ನಾಟಕ

Operation Sindoor : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

Share
0 Min Read
SHARE

newsics.com

ಬೆಂಗಳೂರು : ಸಿಂಧೂರ್ ಕಾರ್ಯಾಚರಣೆ ಬಳಿಕ ಪಾಕಿಸ್ತಾನ ಉದ್ಧಟತನ ಮುಂದುವರಿಸಿದ್ದು, ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಏರ್ಪೋರ್ಟ್ ನಲ್ಲಿ ಇದೀಗ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಏರ್ಪೋರ್ಟ್ ಭದ್ರತಾ ಪಡೆ CISF ಸಿಬ್ಬಂದಿಯಿಂದ ಸೂಕ್ತ ಭದ್ರತೆ ಒದಗಿಸಲಾಗಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತವಾಗಿ ಕ್ರಮ ಕೈಗೊಳ್ಳಲಾಗಿದೆ. ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.ವಿಮಾನ ನಿಲ್ದಾಣದಲ್ಲಿ ಶಸ್ತ್ರ ಸಜ್ಜಿತವಾಗಿ ರೌಂಡ್ಸ್ ಹಾಕುತ್ತಿದೆ.

TAGGED:#Highalert #Kempegowda #Airport *Bengaluru #OperationSindoor
Share This Article
Facebook Twitter Copy Link Print
Previous Article Rain Alert ಮುಂದಿನ 2 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
Next Article BREAKING ಇಂಡೋ- ಪಾಕ್ ಸಂಘರ್ಷ: ಐಪಿಎಲ್ 2025 ರದ್ದುಗೊಳಿಸಲು ನಿರ್ಧರಿಸಿದ ಬಿಸಿಸಿಐ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?