Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಪ್ರವಾಹ ಭೀತಿಯಿಂದ ತತ್ತರಿಸಿದ ಪಾಕ್ : ಸಲಾಲ್, ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಟ್ಟ ಭಾರತ
ವಿದೇಶ

ಪ್ರವಾಹ ಭೀತಿಯಿಂದ ತತ್ತರಿಸಿದ ಪಾಕ್ : ಸಲಾಲ್, ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಟ್ಟ ಭಾರತ

Share
1 Min Read
SHARE

newsics.com

ಪಾಕಿಸ್ತಾನಕ್ಕೆ ಭಾರತ ಇದೀಗ ಸಲಾಲ್ ಹಾಗೂ ಬಾಗ್ಲಿಹಾರ್ ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡಿದ್ದು, ಪ್ರವಾಹ ಭೀತಿ ಎದುರಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾವರಣವಿದೆ. ಪಾಕಿಸ್ತಾನಕ್ಕೆ ಏರ್ ಸ್ಟ್ರೈಕ್ ನಂತರ ವಾಟರ್ ಸ್ಟ್ರೈಕ್ ಮೂಲಕ ಶಾಕ್ ನೀಡಲಾಗಿದೆ. ರಿಯಾಸಿಯಲ್ಲಿ ಚೈನಾಬ್ ನದಿಗೆ ನಿರ್ಮಿಸಿರುವ ಸಲಾಲ್ ಜಲಾಶಯದಿಂದ ಹಲವಾರು ಗೇಟ್ ಗಳನ್ನು ತೆರೆದು ನೀರು ಬಿಡುಗಡೆ ಮಾಡಲಾಗಿದೆ.

ಈ ಹಿಂದೆಯೂ ಭಾರತ ಸಿಂಧೂ ನದಿ ನೀರನ್ನು ಏಕಾಏಕಿ ಹರಿಸಿದ್ದರಿಂದ ಪಾಕ್ ನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು.

ಈ ಪ್ರದೇಶದಲ್ಲಿ ಭಾರೀ ಮಳೆಯಾದ ನಂತರ ಗೇಟ್‌ಗಳನ್ನು ತೆರೆಯಲಾಯಿತು. ಭಾರೀ ಮಳೆಯಿಂದಾಗಿ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿ, ನೀರನ್ನು ಬಿಡುಗಡೆ ಮಾಡಬೇಕಾಯಿತು. ಗುರುವಾರ ಸಲಾಲ್ ವಿದ್ಯುತ್ ಯೋಜನೆಯ ಮೂರು ಗೇಟ್‌ಗಳು ಮತ್ತು ಬಾಗ್ಲಿಹಾರ್ ಯೋಜನೆಯ ಎರಡು ಗೇಟ್‌ಗಳನ್ನು ತೆರೆಯಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

TAGGED:#OperationSindoor #attack #India #Pakistan # dronattack #army
Share This Article
Facebook Twitter Copy Link Print
Previous Article Sindoora effect ಬೆಂಗಳೂರಿನ HALನಲ್ಲಿ ಹೈಅಲರ್ಟ್, ಸಿಬ್ಬಂದಿ ರಜೆ ರದ್ದು, ಓವರ್‌ಟೈಂ ಕೆಲಸಕ್ಕೆ ಸೂಚನೆ
Next Article ಭಾರತ ಪಾಕಿಸ್ತಾನ ನಡುವೆ ಸಂಭವಿಸಲಿದೆ ಯುದ್ಧ – ಖ್ಯಾತ ಸ್ವಾಮೀಜಿಯ ಸ್ಫೋಟಕ ಭವಿಷ್ಯ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?