Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಾಕಿಸ್ತಾನದಿಂದ ಮತ್ತೆ ಡ್ರೋನ್, ಕ್ಷಿಪಣಿ ದಾಳಿಗೆ ಯತ್ನ : ಪಾಕ್ ಮಿಸೈಲ್ಗಳನ್ನು ಹೊಡೆದುರುಳಿಸಿದ ಭಾರತ
ದೇಶ

ಪಾಕಿಸ್ತಾನದಿಂದ ಮತ್ತೆ ಡ್ರೋನ್, ಕ್ಷಿಪಣಿ ದಾಳಿಗೆ ಯತ್ನ : ಪಾಕ್ ಮಿಸೈಲ್ಗಳನ್ನು ಹೊಡೆದುರುಳಿಸಿದ ಭಾರತ

Share
1 Min Read
SHARE

newsics.com

ನವದೆಹಲಿ : ಆಪರೇಷನ್ ಸಿಂಧೂರ ಸಮರದ ಮಧ್ಯೆ ಪಾಕಿಸ್ತಾನ ಗಡಿಯಲ್ಲಿ ಭಾರತದ ಮೇಲೆ ದಾಳಿ ಮಾಡುವ ದುಸ್ಸಾಹಸದಲ್ಲಿದೆ. ಕಳೆದ ಎರಡು ದಿನಗಳಿಂದ ಪಾಕಿಸ್ತಾನ ಭಾರತದ ಮೇಲೆ ಮೀಸಲ್ ದಾಳಿಗೆ ಯತ್ನಿಸುತ್ತಿದ್ದು ಎಲ್ಲಾ ಕ್ಷಿಪಣಿಗಳನ್ನು ಭಾರತದ ಸೇನಾಪಡೆ ಹೊಡೆದರು ಉಳಿಸಿದೆ ಇದೀಗ ಪಾಕಿಸ್ತಾನ ಮತ್ತೆ ಕ್ಷಿಪಣಿ ದಾಳಿಗೆ ಯತ್ನಿಸಿದ್ದು, ಶಿರಾ ಪಡೆ ಮತ್ತೆ ಅವುಗಳನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.

ದು ಪಾಕಿಸ್ತಾನ ಡ್ರೋನ್ ಕ್ಷಿಪಣಿ ದಾಳಿ ವಿಫಲಗೊಳಿಸಿದ ಭಾರತ. ಜಮ್ಮು-ಕಾಶ್ಮೀರ್, ಪಠಾನ್ ಕೋಟ್, ಉಧಂಪುರ್ ಮೇಲೆ ದಾಳಿಗೆ ಯತ್ನಿಸಲಾಗಿತ್ತು. ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಕ್ಷಿಪಣಿ ದಾಳಿಗೆ ಯತ್ನಿಸಿದೆ ಪಾಕಿಸ್ತಾನದ ಡ್ರೋನ್ ಕ್ಷಿಪಣಿ ದಾಳಿಯನ್ನು ಭಾರತೀಯ ಸೇನಾ ಪಡೆ ವಿಫಲಗೊಳಿಸಿದೆ.

TAGGED:#OperationSindoor #attack #India #Pakistan # dronattack #army
Share This Article
Facebook Twitter Copy Link Print
Previous Article INS Vikrant in Karwar ಕಾರವಾರದಲ್ಲಿ ವಿಕ್ರಾಂತ್ ಐಎನ್ಎಸ್ ನಿಯೋಜನೆ: ಪಾಕ್ ತಿರುಗೇಟಿಗೆ ಭಾರತ ಸಜ್ಜು
Next Article ಅಮೆರಿಕದ ರಾಬರ್ಟ್ ಫ್ರಾನ್ಸಿಸ್ ಪ್ರಿವೊಸ್ಟ್ ನೂತನ ಪೋಪ್ ಆಗಿ ಆಯ್ಕೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?