Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಾಕಿಸ್ತಾನದ ಬೆನ್ನುಮೂಳೆ ಮುರಿಯುವಂತೆ ಭಾರತಕ್ಕೆ ಸಲಹೆ ನೀಡಿದ ಮೈಕೆಲ್‌ ರೂಬಿನ್
ದೇಶ

ಪಾಕಿಸ್ತಾನದ ಬೆನ್ನುಮೂಳೆ ಮುರಿಯುವಂತೆ ಭಾರತಕ್ಕೆ ಸಲಹೆ ನೀಡಿದ ಮೈಕೆಲ್‌ ರೂಬಿನ್

Share
1 Min Read
SHARE

newsics.com

ಭಾರತದ ಆಪರೇಷನ್‌ ಸಿಂಧೂರ ಸೇನಾ ಕಾರ್ಯಾಚರಣೆಯನ್ನು ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ ಮೈಕೆಲ್ ರೂಬಿನ್ ಬೆಂಬಲಿಸಿದ್ದಾರೆ. ಪಾಕಿಸ್ತಾನದ ವಿರುದ್ಧ ಭಾರತದೊಂದಿಗೆ ಗಟ್ಟಿಯಾಗಿ ನಿಲ್ಲುವಂತೆ ಅಮೆರಿಕವನ್ನು ಒತ್ತಾಯಿಸಿದ್ದಾರೆ.

ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ನೀಡುವ ರಾಷ್ಟ್ರ ಎಂಬುದರ ಬಗ್ಗೆ ಯಾರಿಗೂ ಅನುಮಾನ ಉಳಿದಿಲ್ಲ., ಪಾಕಿಸ್ತಾನವನ್ನು ಒಂದು ವಿಫಲ ರಾಷ್ಟ್ರಎಂದು ಕರೆದಿದ್ದಾರೆ. ಆಪರೇಷನ್‌ ಸಿಂಧೂರ ಸೇನಾ ಕಾರ್ಯಾಚರಣೆ ಬಳಿಕ, ಪಾಕಿಸ್ತಾನವು ತನ್ನ ಬಂದೂಕುಗಳನ್ನು ಅಲ್ಪಸಂಖ್ಯಾತರತ್ತ ತಿರುಗಿಸಿದೆ. ಆ ರಾಷ್ಟ್ರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಅಲ್ಪಸಂಖ್ಯಾತರನ್ನು ಗುರಿಯಾಗಿಸುವುದು ಇದು ಮೊದಲೇನಲ್ಲ” ಎಂದು ಮೈಕೆಲ್‌ ರೂಬಿನ್‌ ಪಾಕ್ ವಿರುದ್ಧ ಗುಡುಗಿದ್ದಾರೆ.

ಪಾಕಿಸ್ತಾನ ಎಂಬ ವಿಫಲ ರಾಷ್ಟ್ರ ಜಾಗತಿಕ ಭೂಪಟದಲ್ಲಿ ಕಾಣದಿದ್ದರೆ ವಿಶ್ವಕ್ಕೆ ಯಾವುದೇ ನಷ್ಟವಿಲಲ್ಲ.ಪಾಕಿಸ್ತಾನಕ್ಕೆ ಹೋಲಿಸಿದರೆ ಭಾರತ ವಿಭಿನ್ನ ತಂತ್ರವನ್ನು ಅನುಸರಿಸುತ್ತದೆ ಎಂದು ಮೈಕೆಲ್‌ ರೂಬಿನ್‌ ಹೇಳಿದ್ದಾರೆ.

https://x.com/ANI/status/1920621179691577431?ref_src=twsrc%5Etfw%7Ctwcamp%5Etweetembed%7Ctwterm%5E1920621179691577431%7Ctwgr%5E0161cb528786a916c17b6c1fc1a38c5f4b0fe7c0%7Ctwcon%5Es1_c10&ref_url=https%3A%2F%2Fvijaykarnataka.com%2Fnews%2Fworld%2Fmichael-rubin-urges-united-states-to-stand-with-india-in-fight-against-pakistan%2Farticleshow%2F121029231.cms

TAGGED:#MichaelRubin #pakistan #India #OperationSindoor #terror #attack
Share This Article
Facebook Twitter Copy Link Print
Previous Article Pak Defense minister ಪಾಕ್ ಸೇನೆಗೆ ಅಗತ್ಯವಾದರೆ ಮದರಸಾ ವಿದ್ಯಾರ್ಥಿಗಳ ಬಳಕೆ- ಪಾಕ್ ರಕ್ಷಣಾ ಸಚಿವ
Next Article ಭಾರತದ ಮನವಿ ಧಿಕ್ಕರಿಸಿ ಪಾಕ್‌ಗೆ ಸಾಲ ನೀಡಿದ IMF

Popular Posts

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?