Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Pak Defense minister ಪಾಕ್ ಸೇನೆಗೆ ಅಗತ್ಯವಾದರೆ ಮದರಸಾ ವಿದ್ಯಾರ್ಥಿಗಳ ಬಳಕೆ- ಪಾಕ್ ರಕ್ಷಣಾ ಸಚಿವ
ವಿದೇಶ

Pak Defense minister ಪಾಕ್ ಸೇನೆಗೆ ಅಗತ್ಯವಾದರೆ ಮದರಸಾ ವಿದ್ಯಾರ್ಥಿಗಳ ಬಳಕೆ- ಪಾಕ್ ರಕ್ಷಣಾ ಸಚಿವ

Share
1 Min Read
SHARE

newsics.com

ಭಾರತ ಪಾಕ್ ಮಧ್ಯೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಪಾಕ್ ಭಯೋತ್ಪಾದಕರ ಪಹಲ್ಗಾಮ್ ದಾಳಿಗೆ ಭಾರತ ಪ್ರತ್ಯುತ್ತರ ನೀಡ್ತಿದೆ. ಆಪರೇಷನ್ ಸಿಂಧೂರ ಅಡಿಯಲ್ಲಿ ಪಾಕಿಸ್ತಾನದ ಹುಟ್ಟಡಗಿಸುತ್ತಿದೆ. ಭಾರತದ ಪ್ರತೀಕಾರದ ಕ್ರಮದಿಂದಾಗಿ ಪಾಕಿಸ್ತಾನದಲ್ಲಿ ಭೀತಿ ಉಂಟಾಗಿದೆ. ಅದರ ಹಲವು ನಗರಗಳಲ್ಲಿ ಅವ್ಯವಸ್ಥೆಯ ವಾತಾವರಣವಿದೆ. ಸೇನಾ ಶಿಬಿರಗಳಿಂದ ಜನರನ್ನು ಸ್ಥಳಾಂತರಿಸುವ ಕೆಲಸವೂ ನಡೆಯುತ್ತಿದೆ. ವಾಸ್ತವವಾಗಿ, ಪಾಕಿಸ್ತಾನದ ದಾಳಿಯನ್ನು ವಿಫಲಗೊಳಿಸಿದ ನಂತರ, ಭಾರತವು ಲಾಹೋರ್, ಇಸ್ಲಾಮಾಬಾದ್, ಕರಾಚಿ, ಸಿಯಾಲ್‌ಕೋಟ್, ಬಹವಾಲ್ಪುರ್ ಮತ್ತು ಪೇಶಾವರ್ ಸೇರಿದಂತೆ ಪಾಕಿಸ್ತಾನದ ಹಲವು ನಗರಗಳ ಮೇಲೆ ಪ್ರತೀಕಾರ ತೀರಿಸಿಕೊಂಡಿದೆ. ಸ್ಥಳೀಯ ಆಕಾಶ್ ರಕ್ಷಣಾ ಕ್ಷಿಪಣಿ ಪಾಕಿಸ್ತಾನದ ದಾಳಿಗಳನ್ನು ವಿಫಲಗೊಳಿಸಿತು.

ಇದೀಗ ಪಾಕಿಸ್ತಾನ ಸೇನೆಗೆ ಅಗತ್ಯ ಬಿದ್ದರೆ ಮದರಸಾ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದಿದ್ದಾರೆ. ಅವರು ಈ ದೇಶಕ್ಕಾಗಿ ಸಮರ್ಪಿತರಾಗಿದ್ದಾರೆ. ಮದರಸಾ ವಿದ್ಯಾರ್ಥಿಗಳು ಶೇಕಡಾ 100 ರಷ್ಟು ಸೇವೆ ಸಲ್ಲಿಸಲು ಸಿದ್ಧರಿದ್ದಾರೆ. ಅವರು ದೇಶದ ಸೆಕೆಂಡ್ ಲೈನ್ ಡಿಫೆನ್ಸ್ ಎಂದು ರಕ್ಷಣಾ ಸಚಿವ ಸಂಸತ್ತಿನಲ್ಲಿ ಹೇಳಿದ್ದಾರೆ. ಈ ಮೂಲಕ ಪಾಕಿಸ್ತಾನದ ಮದರಾಸಾ ಶಿಕ್ಷಣದ ಅಸಲಿಯತ್ತು ಬಯಲು ಮಾಡಿದ್ದಾರೆ.

ಪಾಕಿಸ್ತಾನದ ರಕ್ಷಣಾ ಸಚಿವ ಮದರಸಾ ವಿದ್ಯಾರ್ಥಿಗಳನ್ನು ನೇರವಾಗಿ ಪಾಕಿಸ್ತಾನ ಸೇನೆಯ ಸೆಕೆಂಡ್ ಲೈನ್ ಡಿಫೆನ್ಸ್ ಆಗಿ ಬಳಕೆ ಮಾಡಲಾಗುತ್ತದೆ ಎಂದು ಹೇಳಿದ್ದರೆ. ಅವರು ದೇಶಕ್ಕಾಗಿ ಸಮರ್ಪಿತರು ಎಂದಿದ್ದಾರೆ. ಈ ಹೇಳಿಕೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರಿ ಚರ್ಚೆ ಶುರುವಾಗಿದೆ. l

TAGGED:#Pakistan #Army #employ #madrassa #students #DefenseMinister
Share This Article
Facebook Twitter Copy Link Print
Previous Article Sindoor operation ಜಮ್ಮು- ಕಾಶ್ಮೀರ ಗಡಿಯಲ್ಲಿ ಐವರು ನುಸುಳುಕೋರರನ್ನು ಕೊಂದ ಯೋಧ ಮುರಳಿ ಹುತಾತ್ಮ
Next Article ಪಾಕಿಸ್ತಾನದ ಬೆನ್ನುಮೂಳೆ ಮುರಿಯುವಂತೆ ಭಾರತಕ್ಕೆ ಸಲಹೆ ನೀಡಿದ ಮೈಕೆಲ್‌ ರೂಬಿನ್

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?