Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India vs Pakistan: ಟರ್ಕಿಶ್‌ ಡ್ರೋನ್‌‌ಗಳನ್ನು ಬಳಸಿದ ಪಾಕ್
ದೇಶ

India vs Pakistan: ಟರ್ಕಿಶ್‌ ಡ್ರೋನ್‌‌ಗಳನ್ನು ಬಳಸಿದ ಪಾಕ್

Share
1 Min Read
SHARE

newsics.com

ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಮುಂದುವರಿದಿದ್ದು, ಭಾರತವು ಜಮ್ಮು-ಕಾಶ್ಮೀರ, ಪಂಜಾಬ್‌ ಹಾಗೂ ರಾಜಸ್ಥಾನದ 15 ಸ್ಥಳಗಳ ಮೇಲೆ ಬುಧವಾರ ಡ್ರೋನ್‌ ದಾಳಿಗೆ ಪಾಕ್‌ ನಡೆಸಿದ ಯತ್ನಗಳನ್ನು ವಿಫಲಗೊಳಿಸಿದೆ. ಇದಕ್ಕೆ ಪ್ರತಿಯಾಗಿ ಗುರುವಾರ 25ಕ್ಕೂ ಹೆಚ್ಚು ಡ್ರೋನ್‌ಗಳ ಮೂಲಕ ಪಾಕಿಸ್ತಾನದ ಮೇಲೆ ಅಟ್ಯಾಕ್‌ ಮಾಡಿದೆ. ಇದೀಗ ಪಾಕಿಸ್ತಾನದ ಪ್ರತಿಕ್ರಿಯೆಯಾಗಿ ಮತ್ತೆ ಭಾರತದ ಮೇಲೆ ಅಟ್ಯಾಕ್ ಮಾಡಿದ್ದು, ಭಾರತದ ಕ್ರಮಕ್ಕೆ ನಡುಗಿ ಮೂಲೆ ಸೇರಿದೆ. ಇಷ್ಟು ಆದರೂ ಪಾಕ್ ಮತ್ತೆ ನರಿ ಬುದ್ಧಿ ತೋರಿಸುತ್ತಾ ಇದೆ

ನಿನ್ನೆ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ 36 ಸ್ಥಳಗಳನ ಟಾರ್ಗೆಟ್ ಮಾಡಿಕೊಂಡು 300ಕ್ಕೂ ಹೆಚ್ಚು ಡ್ರೋನ್‌ ದಾಳಿಯನ್ನು ಯತ್ನಿಸಿತ್ತು. ಆದ್ರೆ ನಮ್ಮ ಸುದರ್ಶನ ಚಕ್ರ S-400 ಎಲ್ಲ ಡ್ರೋನ್‌‌ಗಳನ್ನು ಹೊಡೆದುರುಳಿಸಿದೆ. ಇದಾದ ಕೆಲವೇ ನಿಮಿಷಗಳಲ್ಲಿ ಭಾರತ ಪಾಕ್‌‌ ಮೇಲೆ ದಾಳಿ ಮಾಡಿದೆ. ಇದರ ಬಗ್ಗೆ ಇಂದು MEA ಬ್ರೀಫಿಂಗ್‌ನಲ್ಲಿ ಹೇಳಿದೆ. ಆದರೆ ಪಾಕ್‌ ಚೀನಾಮೇಡ್‌ ಡ್ರೋನ್‌ಗಳನ್ನು ಬಳಸುತ್ತಿತ್ತು ಎಂದು ತಿಳಿದಿತ್ತು. ಆದರೆ ಈ ಬಗ್ಗೆ ಕರ್ನಲ್‌ ಖುರೇಷಿ ಮಾಹಿತಿ ನೀಡಿದ್ದಾರೆ.

ಪಾಪಿ ಪಾಕಿಸ್ತಾನಕ್ಕೆ ಟರ್ಕಿ ಸಾಥ್‌ ಕೊಟ್ಟಿದೆ. ಮೇ 8 ಮತ್ತು 9 ರಂದು, ಪಾಕಿಸ್ತಾನವು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಮತ್ತೊಮ್ಮೆ ಪ್ರಯತ್ನಿಸಿತು. ಅವರು 300 ರಿಂದ 400 ಡ್ರೋನ್‌ಗಳನ್ನು, ಟರ್ಕಿಶ್ ಯುಎವಿಗಳನ್ನು ಸೇರಿಸಿ, ಗಡಿಯಲ್ಲಿ 36 ಸ್ಥಳಗಳಲ್ಲಿ ಬಳಸಿದ್ದಾರೆ ಎಂದು ಈ ಬಗ್ಗೆ ಕರ್ನಲ್‌ ಖುರೇಷಿ ಮಾಹಿತಿ ನೀಡಿದ್ದಾರೆ.

2023ರ ಫೆಬ್ರವರಿಯಲ್ಲಿ ಟರ್ಕಿಯ ಆಗ್ನೇಯ ಭಾಗ ಮತ್ತು ಸಿರಿಯಾದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು. . ಈ ಸಂದರ್ಭದಲ್ಲಿ ಭಾರತವು ತಕ್ಷಣವೇ ‘ಆಪರೇಷನ್ ದೋಸ್ತ್’ ಕಾರ್ಯಾಚರಣೆಯನ್ನು ಟರ್ಕಿಗಾಗಿ ಸಹ ಆರಂಭಿಸಿತು. ಆದರೆ ಇದೀಗ ಪಾಕಿಸ್ತಾನಕ್ಕೆ ಟರ್ಕಿ ಬೆಂಬಲ ನೀಡಿರುವುದು ಸ್ಪಷ್ಟವಾಗಿದೆ.

TAGGED:#JF-17 f#ighter #China #Pakistan #india #OperationSindhoor #tarki #ColonelSophiaQureshi
Share This Article
Facebook Twitter Copy Link Print
Previous Article Viral ಆಪರೇಶನ್ ಸಿಂದೂರ್ ಬಗ್ಗೆ ಪಾಕಿಸ್ತಾನಿ ಯುವಕ ಹೇಳಿದ್ದೇನು? ವೈರಲ್ ವಿಡಿಯೋ ನೋಡಿ
Next Article India-Pakistan ರಕ್ಷಣೆಗಾಗಿ ಇಂಥ ಕೆಲಸನಾ ಮಾಡೋದು ಪಾಕ್‌?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?