Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Pakistan ಶೆಹಬಾಜ್ ಷರೀಫ್ ನನ್ನು ಹೇಡಿ ಎಂದು ಕರೆದ ಪಾಕ್ ಜನರು : ಕಾರಣವೇನು?
ವಿದೇಶ

Pakistan ಶೆಹಬಾಜ್ ಷರೀಫ್ ನನ್ನು ಹೇಡಿ ಎಂದು ಕರೆದ ಪಾಕ್ ಜನರು : ಕಾರಣವೇನು?

Share
1 Min Read
SHARE

newsics.com

ಇಸ್ಲಾಮಾಬಾದ್: ಇದೀಗ ಭಾರತ ನಡೆಸುತ್ತಿರುವ ದಾಳಿಗೆ ಪಾಕಿಸ್ತಾನ ಬೆಚ್ಚಿಬಿದ್ದಿದೆ. ಭಾರತೀಯ ಸಶಸ್ತ್ರ ಪಡೆಗಳು ಪಿಒಕೆ ಹಾಗೂ ಪಂಜಾಬ್ ಪ್ರಾಂತ್ಯದಲ್ಲಿ ಭಯೋತ್ಪಾದಕರ ಅಡಗುತಾಣಗಳನ್ನು ಗುರಿಯಾಗಿಸಿ 9 ಕಡೆಗಳಲ್ಲಿ ದಾಳಿ ನಡೆಸಿತ್ತು. ನಂತರ ಶೆಹಬಾಜ್ ತಮ್ಮ ಭಾಷಣದಲ್ಲಿ ಪಾಕಿಸ್ತಾನದಲ್ಲಿ ಮೃತಪಟ್ಟವರ ಹನಿ ರಕ್ತದ ಪ್ರತೀಕಾರವನ್ನು ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಷರೀಫ್ ಅವರ ಮಾತುಗಳು ದೇಶಭಕ್ತಿಯನ್ನು ಹುಟ್ಟುಹಾಕುವ ಬದಲು, ಪ್ರಧಾನಿಯವರ ನಿಧಾನಗತಿಯ ಭಾಷಣವನ್ನು ಟೀಕಿಸಿದ ಪಾಕಿಸ್ತಾನಿ ನಾಗರಿಕರ ಕೋಪಕ್ಕೆ ಗುರಿಯಲಿದ್ದಾರೆ.

ನಿಮ್ಮ ಭಾಷಣ ಮುಗಿಯುವಷ್ಟರಲ್ಲಿ ಯುದ್ಧವೇ ಅಂತ್ಯಗೊಂಡಿರುತ್ತೆ ಎಂದು ಅನೇಕ ಪಾಕಿಸ್ತಾನಿ ನಾಗರಿಕರು ತಮ್ಮ ಪ್ರಧಾನಿಯವರ ನಿಧಾನ ಭಾಷಣದಿಂದ ಸಿಟ್ಟಾಗಿದ್ದಾರೆ.

ಪಾಕಿಸ್ತಾನಿ ಬಳಕೆದಾರರೊಬ್ಬರು, “ಶೆಹಬಾಜ್ ಅಂಕಲ್ ದಯವಿಟ್ಟು ಸ್ವಲ್ಪ ಫಾಸ್ಟ್ ಆಗಿ ಮಾತನಾಡಿ, ನಮಗೆ ಪ್ರತಿಯೊಂದು ವಿಷಯದ ಬಗ್ಗೆ ಭಾಷಣ ಬೇಡ, ದಯವಿಟ್ಟು ವಿಷಯಕ್ಕೆ ಬನ್ನಿ” ಎಂದು ಹೇಳಿದ್ದಾರೆ. ಮತ್ತೊಬ್ಬರು ಶೆಹಬಾಜ್ ಷರೀಫ್ನನ್ನು ಹೇಡಿ ಎಂದು ಕರೆದಿದ್ದಾರೆ.ಮತ್ತೊಬ್ಬ ಕಮೆಂಟ್ ಮಾಡಿದ್ದು, ಶಹಬಾಜ್ ಷರೀಫ್ ಅವರ ಭಾಷಣದ ವೇಗವನ್ನು ನೋಡಿದರೆ, ಯುದ್ಧ ಕೊನೆಗೊಳ್ಳಬಹುದು ಆದರೆ ಅವರ ಭಾಷಣ ಮುಗಿಯುವುದಿಲ್ಲ ಎಂದಿದ್ದಾರೆ.

https://x.com/yasiralihamza/status/1920160894018830469

TAGGED:#OperationSindoor #attack #India #Pakistan # #Pakistanipeople #ShehbazSharif
Share This Article
Facebook Twitter Copy Link Print
Previous Article ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ 7 ಉಗ್ರರನ್ನು ಹತ್ಯೆಗೈದ ಬಿಎಸ್‌ಎಫ್‌ನ
Next Article ಸೇನಾ ಕಾರ್ಯಾಚರಣೆಯ ಲೈವ್‌ ಕವರೇಜ್‌ ಮಾಡಬೇಡಿ – ರಕ್ಷಣಾ ಇಲಾಖೆ ಸೂಚನೆ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಪ್ರಮುಖವಿದೇಶ

ಅತ್ಯಂತ ದುಬಾರಿ ಟ್ರೋಫಿ ಮೇಲೆ ಎಲ್ಲರ ಕಣ್ಣು; ಫಿಫಾ ವಿಶ್ವಕಪ್ ಆರಂಭ ಯಾವಾಗ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?