ವಿಜಯಪುರದ ವಿದ್ಯಾರ್ಥಿನಿಯಿಂದ ಪಾಕ್ ಪರ ಪೋಸ್ಟ್

newsics.com ವಿಜಯಪುರ: ಪೆಹಲ್ಗಾಮ್‌ ಭಯೋತ್ಪಾದಕ ದಾಳಿ ಮೂಲಕ ಭಾರತವನ್ನು ಕೆಣಕಿದ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಿದೆ.35 ನಿಮಿಷ ಡ್ರೋನ್ ದಾಳಿ ನಡೆಸಿದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಶಾಸ್ತಿ ಮಾಡಿದೆ. ಪಾಕಿಸ್ತಾನದ ಮಿಸೈಲ್ಗಳನ್ನು S-400 ಮಿಸೈಲ್ ಜೆಟ್ ಹೊಡೆದುರುಳಿಸಿದೆ. ಆದರೆ ಇಲ್ಲೊಬ್ಬಳು ಪಾಕ್ ಪರ ಬ್ಯಾಟ್ ಬಿಸಿದ್ದಾಳೆ.ಕರ್ನಾಟದಲ್ಲಿ ಪಾಕ್ ಪ್ರೇಮಿಗಳು ಕೂಡ ಬಾಲ ಬಿಚ್ಚಿದ್ದಾರೆ. ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪಾಕಿಸ್ತಾನದ ಜನರ ಪರ ಹಾಗೂ ಅವರ ಸುರಕ್ಷತೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ದೇಶ ವಿರೋಧಿ … Continue reading ವಿಜಯಪುರದ ವಿದ್ಯಾರ್ಥಿನಿಯಿಂದ ಪಾಕ್ ಪರ ಪೋಸ್ಟ್