Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Virat Kohli ನಮ್ಮ ದೇಶವನ್ನು ರಕ್ಷಿಸುವ ಸೇನೆ ಜತೆ ನಾವಿದ್ದೇವೆ – ಐಪಿಎಲ್ ಸ್ಥಗಿತ ಬೆನ್ನಲ್ಲೇ ವಿರಾಟ್ ಕೊಹ್ಲಿ ಪೋಸ್ಟ್
ದೇಶ

Virat Kohli ನಮ್ಮ ದೇಶವನ್ನು ರಕ್ಷಿಸುವ ಸೇನೆ ಜತೆ ನಾವಿದ್ದೇವೆ – ಐಪಿಎಲ್ ಸ್ಥಗಿತ ಬೆನ್ನಲ್ಲೇ ವಿರಾಟ್ ಕೊಹ್ಲಿ ಪೋಸ್ಟ್

Share
1 Min Read
SHARE

newsics.com

ನವದೆಹಲಿ: ಪಾಕಿಸ್ತಾನದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನ ಸ್ಥಿತಿಯ ಕಾರಣ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐಪಿಎಲ್ ಟೂರ್ನಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ಶುಕ್ರವಾರ ನಿರ್ಧರಿಸಿದೆ.

ಐಪಿಎಲ್ ಟೂರ್ನಿಯನ್ನು ಬಿಸಿಸಿಐ ಸ್ಥಗಿತಗೊಳಿಸಿದ ಬೆನ್ನಲ್ಲೇ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ
ಭಾರತೀಯ ಸೇನೆ ಪರ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಸಂದೇಶ ಪ್ರಕಟಿಸಿದ ಅವರು, ನಾವು ಒಗ್ಗಟ್ಟಾಗಿರುತ್ತೇವೆ.

ಭಾರತೀಯ ಸೇನೆಗೆ ಸೆಲ್ಯೂಟ್‌ ಎಂದಿದ್ದಾರೆ. ಇದರೊಂದಿಗೆ, ಐಪಿಎಲ್ ಸ್ಥಗಿತದ ನಂತರ ಮೊದಲ ಬಾರಿಗೆ ಕೊಹ್ಲಿ ಪ್ರತಿಕ್ರಿಯೆ ನೀಡಿದಂತಾಗಿದೆ.
“ಈ ಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ರಕ್ಷಿಸುತ್ತಿರುವುದಕ್ಕಾಗಿ ಭಾರತೀಯ ಸೇನೆಗೆ ಸೆಲ್ಯೂಟ್. ನಾವು ನಮ್ಮ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟಿನಿಂದ ಇರುತ್ತೇವೆ. ನಮ್ಮ ವೀರ ಯೋಧರ ಅಚಲ ಧೈರ್ಯ, ಅವರು ಮತ್ತು ಅವರ ಕುಟುಂಬದವರು ನಮ್ಮ ದೇಶಕ್ಕಾಗಿ ಮಾಡುವ ತ್ಯಾಗಗಳಿಗೆ ನಾವು ಸದಾ ಕೃತಜ್ಞರಾಗಿರುತ್ತೇವೆ” ಎಂದು ವಿರಾಟ್ ಕೊಹ್ಲಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ಆ ಮೂಲಕ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

https://www.instagram.com/p/DCEi-cGtXAw/?igsh=MW5yYnJobW5jdmw2aw==

TAGGED:#Salute #IndianArmy #ViratKohli's #post #IPL #suspension
Share This Article
Facebook Twitter Copy Link Print
Previous Article India-Pakistan: ಬೆಂಗಳೂರಿನಲ್ಲಿ ತಯಾರಾಯ್ತು ಸೂಸೈಡ್ ಡ್ರೋನ್ – ಏನಿದರ ವಿಶೇಷತೆ?
Next Article ಭಾರತ ಪಾಕಿಸ್ತಾನ ಉದ್ವಿಗ್ನತೆ – ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲು ರಾಜ್ಯ ಗುಪ್ತಚರ ಇಲಾಖೆ ಸೂಚನೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?