Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > India-Pakistan ರಾಜ್ಯದ ಪೊಲೀಸರ ಹೆಚ್ಚುವರಿ ರಜೆ ರದ್ದು: ಗೃಹ ಸಚಿವ ಜಿ.ಪರಮೇಶ್ವರ್‌
Uncategorized

India-Pakistan ರಾಜ್ಯದ ಪೊಲೀಸರ ಹೆಚ್ಚುವರಿ ರಜೆ ರದ್ದು: ಗೃಹ ಸಚಿವ ಜಿ.ಪರಮೇಶ್ವರ್‌

Share
1 Min Read
SHARE

newsics.com

ಬೆಂಗಳೂರು: ಭಾರತ ಮತ್ತು ಪಾಕ್‌ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ರಾಜ್ಯದ ಪೊಲೀಸರಿಗೆ ಹೆಚ್ಚಿನ ರಜೆ ಇರುವುದಿಲ್ಲ ಅಂತ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.

ಇದೇ ವೇಳೆ ಅವರು ಸದ್ಯ ಪೊಲೀಸರಿಗೆ ಯಾವುದೇ ಹೆಚ್ಚುವರಿ ರಜೆಯನ್ನು ನೀಡುವುದಿಲ್ಲ ಅಂತ ತಿಳಿಸಿದ ಅವರು ಯಾವಾಗ ಏನು ಆಗುತ್ತದೋ ಯಾರಿಗೂ ತಿಳಿದಿಲ್ಲ, ಕೋಸ್ಟಲ್‌ ಗಾರ್ಡ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಅಂತ ಅವರು ಇದೇ ವೇಳೇ ತಿಳಿಸಿದರು.

ಕರ್ನಾಟಕದಲ್ಲಿ ಮುಂಜಾಗ್ರತ ಕ್ರಮವಾಗೀ ರಾಜ್ಯ ಸರ್ಕಾರ ಕೈಗೊಂಡಿದ್ದು, ಕೇಂದ್ರ ಸರ್ಕಾರದ ಸೂಚನೆಗಳಿಗೆ ಅನುಗುಣವಾಗಿ ಎಲ್ಲಾ ರೀತಿಯಲ್ಲಿ ಸಿದ್ದತೆಗಳನ್ನು ರಾಜ್ಯ ಗೃಹ ಇಲಾಖೆ ಮಾಡಿಕೊಂಡಿದೆ.

TAGGED:#OperationSindoor #attack #India #Pakistan # #leave #statepolice #HomeMinister #GParameshwara
Share This Article
Facebook Twitter Copy Link Print
Previous Article India-Pakistan ಪಾಕ್ ತಂತ್ರಗಳನ್ನು ತಲೆಕೆಳಗಾಗಿಸಿದ ಭಾರತ: ದೆಹಲಿಯನ್ನು ಗುರಿ ಮಾಡಿ ಪಾಕ್ ಬಳಸಿದ್ದ ಫತಾಹ್-II ಉಡೀಸ್
Next Article ಪಾಕಿಸ್ತಾನದ ಶೆಲ್‌ ದಾಳಿಯಲ್ಲಿ ಐಎಎಸ್ ಅಧಿಕಾರಿ ಸಾವು, ಸಿಬ್ಬಂದಿಗೆ ಗಾಯ – ಕಂಬನಿ ಮಿಡಿದ ಒಮರ್‌ ಅಬ್ದುಲ್ಲಾ

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?