Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India Pakistan ಪಾಕಿಸ್ತಾನದ ಎಲ್ಲಾ ಡ್ರೋಣ್‌ಗಳು ಪುಡಿ ಪುಡಿ : ಗುರಿ ಮುಟ್ಟುವ ಮೊದಲೇ ಫಿನಿಶ್ ಮಾಡಿದ ಭಾರತೀಯ ಸೇನೆ
ದೇಶಪ್ರಮುಖ

India Pakistan ಪಾಕಿಸ್ತಾನದ ಎಲ್ಲಾ ಡ್ರೋಣ್‌ಗಳು ಪುಡಿ ಪುಡಿ : ಗುರಿ ಮುಟ್ಟುವ ಮೊದಲೇ ಫಿನಿಶ್ ಮಾಡಿದ ಭಾರತೀಯ ಸೇನೆ

Share
1 Min Read
SHARE

newsics.com

ನವದೆಹಲಿ: ಭಾರತ-ಪಾಕಿಸ್ತಾನ ನಡುವೆ ಘೋಷಣೆಯಾದ ಕದನ ವಿರಾಮ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಉಲ್ಲಂಘಿಸಿದೆ. ಭಾರತದ ಗಡಿ ಭಾಗಗಳ ಮೇಲೆ ದಾಳಿ ನಡೆಸಿದೆ. ಶ್ರೀನಗರದಾದ್ಯಂತ ಸ್ಫೋಟದ ಶಬ್ದಗಳು ಕೇಳಿಬಂದಿವೆ ಎಂದು ವರದಿಗಳು ತಿಳಿಸಿವೆ. ಪಾಕಿಸ್ತಾನ ಹಲವು ಗಡಿ ಜಿಲ್ಲೆಗಳಲ್ಲಿ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿ ಗುಂಡಿನ ದಾಳಿ ಮತ್ತು ವೈಮಾನಿಕ ದಾಳಿಗಳನ್ನು ಆರಂಭಿಸಿತ್ತು.ಪಾಪಿ ಪಾಕಿಸ್ತಾನ ತನ್ನ ನರಿ ಬುದ್ದಿಯನ್ನ ಮತ್ತೆ ತೋರಿದೆ.

ಕೇವಲ 4 ಗಂಟೆಗಳಲ್ಲಿ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿ, ಪಾಕಿಸ್ತಾನ ಮತ್ತೆ ಹಲವಾರು ಸ್ಥಳಗಳಲ್ಲಿ ಡ್ರೋನ್ ದಾಳಿ ನಡೆಸಿತು. ಇದರಲ್ಲಿ ಗುಜರಾತ್, ರಾಜಸ್ಥಾನ ಹಾಗೂ ಜಮ್ಮು ಮತ್ತು ಶ್ರೀನಗರ ಸೇರಿವೆ. ಈ ಡ್ರೋನ್‌ಗಳಲ್ಲಿ ಒಂದು ಜಮ್ಮುವಿನ ವೈಷ್ಣೋ ದೇವಿ ಕಡೆಗೆ ಹೋಗುತ್ತಿರುವುದು ಕಂಡುಬಂದಿದೆ. ಅದರ ನಂತರ ಅಲ್ಲಿ ವಿದ್ಯುತ್ ಕಡಿತಗೊಳಿಸಿಲಾಗಿದೆ.ಇದೀಗ ಪಾಕಿಸ್ತಾನ ದಾಳಿ ಮಾಡುತ್ತಿದ್ದಂತೆ ಭಾರತ ತಕ್ಮ ಪ್ರತ್ಯುತ್ತರ ನೀಡಿ, ಬಂದ ಎಲ್ಲಾ ಡ್ರೋಣ್‌‌ಗಳನ್ನು ಪುಡಿ ಪುಡಿ ಮಾಡಿದೆ ಎಂದು ವರದಿಯಾಗಿದೆ.

TAGGED:#OperationSindoor #attack #India #Pakistan # #Armistice #drone
Share This Article
Facebook Twitter Copy Link Print
Previous Article Pak Attacks on Vaishno Devi: ನರಿ ಬುದ್ಧಿ ತೋರಿಸಿದ ಪಾಪಿ ಪಾಕ್ – ವೈಷ್ಣೋದೇವಿ ದೇವಾಲಯದ ಮೇಲೆ ಡ್ರೋನ್ ದಾಳಿ
Next Article India-Pakistan ಮತ್ತೆ ಬೊಗಳೆ ಬಿಟ್ಟ ಪಾಕ್‌ ಪ್ರಧಾನಿ ಶೆಹಬಾಜ್ ಶರೀಫ್

Popular Posts

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

1 Min Read

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read

Rice Price Hike ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ : ಅಕ್ಕಿ ದರ, ಕೆಜಿಗೆ 10 ರಿಂದ 20 ರೂ. ಹೆಚ್ಚಳ

1 Min Read

You Might Also Like

ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ಕರ್ನಾಟಕದೇಶಪ್ರಮುಖ

Suspected terrorist dies ಪರಪ್ಪನ ಅಗ್ರಹಾರ ಜೈಲಲ್ಲಿ ಮಡಿವಾಳ ಸ್ಫೋಟ ಆರೋಪಿ, ಶಂಕಿತ ಉಗ್ರ ಖಾದರ್ ಸಾವು

1 Min Read
ಕರ್ನಾಟಕದೇಶಪ್ರಮುಖ

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?