Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Jailer 2: ಜೈಲರ್ 2 ಸಿನಿಮಾದಲ್ಲಿ ಅತಿಥಿ ಪಾತ್ರಕ್ಕಾಗಿ ಬರೋಬ್ಬರಿ 50 ಕೋಟಿ ಸಂಭಾವನೆ ಕೇಳಿದ ಬಾಲಯ್ಯ
ಮನರಂಜನೆ

Jailer 2: ಜೈಲರ್ 2 ಸಿನಿಮಾದಲ್ಲಿ ಅತಿಥಿ ಪಾತ್ರಕ್ಕಾಗಿ ಬರೋಬ್ಬರಿ 50 ಕೋಟಿ ಸಂಭಾವನೆ ಕೇಳಿದ ಬಾಲಯ್ಯ

Share
1 Min Read
SHARE

newsics.com

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’-2 ಶೂಟಿಂಗ್ ಭರದಿಂದ ಸಾಗುತ್ತಿದೆ. ಇತ್ತೀಚೆಗೆ ಕೇರಳದಲ್ಲಿ ಚಿತ್ರೀಕರಣ ಆರಂಭಿಸಲಾಗಿತ್ತು. ಇದೀಗ ಮತ್ತೊಬ್ಬ ಸ್ಟಾರ್ ನಟ ಕೂಡ ಎಂಟ್ರಿ ಅಗಲಿದ್ದಾರೆ.

ರಜನಿಕಾಂತ್ ಅವರ ‘ಕೂಲಿ’ ಸಿನಿಮಾ ಈ ವರ್ಷ ಆಗಸ್ಟ್ 14ರಂದು ತೆರೆಗೆ ಬರಲಿದೆ. ಆ ಬಳಿಕ ಅವರ ನಟನೆಯ ‘ಜೈಲರ್ 2’ ಬಿಡುಗಡೆ ಕಾಣಲಿದೆ. ನೆಲ್ಸನ್ ದಿಲೀಪ್ಕುಮಾರ್ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇದೀಗ ಬಾಲಯ್ಯ ಅವರು ಈ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಪಾತ್ರಕ್ಕಾಗಿ ಬರೋಬ್ಬರಿ 50 ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ.

ಬಾಲಯ್ಯ ಅವರಿಗೆ ಈ ಚಿತ್ರದ ಆಫರ್ ನೀಡಲಾಗಿದೆ. ಬರೋಬ್ಬರಿ 20 ದಿನಗಳ ಕಾಲ ಚಿತ್ರದ ಶೂಟ್ಗೆ ಪ್ಲ್ಯಾನ್ ಮಾಡಲಾಗಿದೆ. ಇದಕ್ಕಾಗಿ ಬಾಲಯ್ಯ ತೆಗೆದುಕೊಳ್ಳುತ್ತಿರುವು 50 ಕೋಟಿ ರೂಪಾಯಿ. ಅಂದರೆ ಒಂದು ದಿನದ ಶೂಟ್ಗೆ ಅವರು ಬರೋಬ್ಬರಿ 2.5 ಕೋಟಿ ರೂಪಾಯಿ ಚಾರ್ಜ್ ಮಾಡಿದಂತಾಗಲಿದೆ. ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ

ಜೈಲರ್ ಸಿನಿಮಾದಲ್ಲಿ ಶಿವರಾಜ್ಕುಮಾರ್, ಮೋಹನ್ಲಾಲ್, ಜಾಕಿ ಶ್ರಾಫ್ ಅವರನ್ನು ಅತಿಥಿ ಪಾತ್ರದಲ್ಲಿ ಕರೆತಂದು ಎಲ್ಲರ ಗಮನ ಸೆಳೆದರು. ಇದೀಗ ನಿರ್ದೇಶಕರು ಜೈಲರ್ 2 ಎರಡನೇ ಪಾರ್ಟ್ನಲ್ಲೂ ಇದನ್ನೇ ಮುಂದುವರಿಸಿಕೊಂಡು ಹೊಗುವ ಆಲೋಚನೆಯಲ್ಲಿ ಇದ್ದರೆ.

TAGGED:#Balayya #demanded #whopping #guestrole #Jailer 2
Share This Article
Facebook Twitter Copy Link Print
Previous Article ಭಾರತ-ಪಾಕ್ ಉದ್ವಿಗ್ನತೆ ನಡುವೆ ಅಲ್ಲು ಕುಟಂಬದ ಮಾದರಿ ನಡೆ
Next Article future terrorist attacks as acts of war ಭವಿಷ್ಯದ ಉಗ್ರರ ದಾಳಿ ಯುದ್ಧ ಕೃತ್ಯವೆಂದೇ ಪರಿಗಣಿಸಲು ಭಾರತ ನಿರ್ಧಾರ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?