Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಪಾಕಿಸ್ತಾನದ ಶೆಲ್‌ ದಾಳಿಯಲ್ಲಿ ಐಎಎಸ್ ಅಧಿಕಾರಿ ಸಾವು, ಸಿಬ್ಬಂದಿಗೆ ಗಾಯ – ಕಂಬನಿ ಮಿಡಿದ ಒಮರ್‌ ಅಬ್ದುಲ್ಲಾ
Uncategorized

ಪಾಕಿಸ್ತಾನದ ಶೆಲ್‌ ದಾಳಿಯಲ್ಲಿ ಐಎಎಸ್ ಅಧಿಕಾರಿ ಸಾವು, ಸಿಬ್ಬಂದಿಗೆ ಗಾಯ – ಕಂಬನಿ ಮಿಡಿದ ಒಮರ್‌ ಅಬ್ದುಲ್ಲಾ

Share
1 Min Read
SHARE

newsics.com

ನವದೆಹಲಿ: ಭಾರತದ ಗಡಿಯಲ್ಲಿ ಅಪ್ರಚೋದಿತ ದಾಳಿಯನ್ನು ಪಾಕಿಸ್ತಾನ ಮುಂದುವರಿಸಿದೆ. ಇಂದು ಬೆಳಿಗ್ಗೆ ನಡೆದ ಶೆಲ್‌ ದಾಳಿಯಲ್ಲಿ ರಾಜೌರಿಯ ಹೆಚ್ಚುವರಿ ಉಪ ಆಯುಕ್ತ ರಾಜಕುಮಾರ್ ಥಾಪಾ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಆಪರೇಷನ್ ಸಿಂಧೂರ ಬಳಿಕ ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನದಿಂದ ನಿರಂತರವಾಗಿ ಫಿರಂಗಿ ಮತ್ತು ಮೋರ್ಟಾರ್ ಶೆಲ್ ದಾಳಿ ಮುಂದುವರೆದಿದೆ. ಶನಿವಾರ ಬೆಳಿಗ್ಗೆ ರಜೌರಿ ಪಟ್ಟಣದಲ್ಲಿರುವ ಐಎಎಸ್ ಅಧಿಕಾರಿ ನಿವಾಸದ ಮೇಲೆ ಫಿರಂಗಿ ಶೆಲ್ ದಾಳಿ ನಡೆದಾಗ ಥಾಪಾ ಮತ್ತು ಅವರ ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಕುರಿತು ಶನಿವಾರ ಬೆಳಿಗ್ಗೆ ಟ್ವೀಟ್‌ ಮಾಡಿರುವ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅವರು, ರಾಜೌರಿಯಿಂದ ವಿನಾಶಕಾರಿ ಸುದ್ದಿ. ನಾವು ಜೆ &ಕೆ ಆಡಳಿತ ಸೇವೆಗಳ ಸಮರ್ಪಿತ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ.ನಾನು ಅಧ್ಯಕ್ಷತೆ ವಹಿಸಿದ್ದ ಆನ್‌ಲೈನ್ ಸಭೆಯಲ್ಲಿಯೂ ಅವರು ಭಾಗವಹಿಸಿದ್ದರು. ಇಂದು ಬೆಳಗಿನ ಜಾವ ಅಧಿಕಾರಿಯ ನಿವಾಸದ ಮೇಲೆ ಪಾಕಿಸ್ತಾನ ಶೆಲ್ ದಾಳಿ ನಡೆಸಿದೆ.ಈ ಭಯಾನಕ ಜೀವಹಾನಿಗೆ ನನ್ನ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ನನಗೆ ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಟ್ವೀಟ್ ಮಾಡಿದ್ದಾರೆ

TAGGED:#IASofficer #killed #staff #Pakistani #shelling #OmarAbdullah
Share This Article
Facebook Twitter Copy Link Print
Previous Article India-Pakistan ರಾಜ್ಯದ ಪೊಲೀಸರ ಹೆಚ್ಚುವರಿ ರಜೆ ರದ್ದು: ಗೃಹ ಸಚಿವ ಜಿ.ಪರಮೇಶ್ವರ್‌
Next Article India- pak war ಭಾರತ- ಪಾಕ್‌ನಿಂದ ಪರಮಾಣು ಅಸ್ತ್ರ ಬಳಕೆ ಸಾಧ್ಯತೆ: ರೂಟ್ಲೆಡ್ಜ್‌ನಿಂದ ಬೆಚ್ಚಿಬೀಳಿಸುವ ವರದಿ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?