Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India-Pakistan agree to ceasefire: Trump announces ಕದನ ವಿರಾಮಕ್ಕೆ ಒಪ್ಪಿದ ಭಾರತ- ಪಾಕ್: ಟ್ರಂಪ್ ಘೋಷಣೆ
ದೇಶಪ್ರಮುಖವಿದೇಶ

India-Pakistan agree to ceasefire: Trump announces ಕದನ ವಿರಾಮಕ್ಕೆ ಒಪ್ಪಿದ ಭಾರತ- ಪಾಕ್: ಟ್ರಂಪ್ ಘೋಷಣೆ

Share
1 Min Read
SHARE

newsics.com

ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ರಾಯಿಟರ್ಸ್ ಉಲ್ಲೇಖಿಸಿ ವರದಿ ಮಾಡಿದೆ.

ಭಾರತದ ಜತೆ ಉತ್ತಮ ಸಂಬಂಧ ಹೊಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿ ಭಾರತ ತಮ್ಮ ಮೇಲೆ ದಾಳಿ ನಡೆಸುವುದನ್ನು ತಡೆಯಬೇಕೆಂದು ಪಾಕಿಸ್ತಾನದ ಪ್ರಧಾನಿ ಮನವಿ ಮಾಡಿದ್ದರು ಎಂಬ ಸುದ್ದಿಗಳು ಹರಿದಾಡಿದ್ದವು.

ಶನಿವಾರ ಈ ಬಗ್ಗೆ ಘೋಷಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಭಾರತ, ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ’ ಎಂದು ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿದ್ದ ವೈಮಾನಿಕ ದಾಳಿಯ ಹಿನ್ನೆಲೆಯಲ್ಲಿ ಎರಡೂ ದೇಶಗಳ ನಡುವೆ ಶಾಂತಿ ಮಾತುಕತೆಗೆ ಕೆಲವು ದೇಶಗಳು ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದವು. ಅದರಲ್ಲಿ ಅಮೆರಿಕ ಕೂಡ ಒಂದು. ಅಮೆರಿಕದ ಮಧ್ಯಸ್ಥಿಕೆ ಮಾತುಕತೆಗಳಿಂದಾಗಿ ಎರಡೂ ದೇಶಗಳು ದಾಳಿಯನ್ನು ನಿಲ್ಲಿಸಲು ಒಪ್ಪಿವೆ ಎನ್ನಲಾಗಿದೆ.

TAGGED:India-Pakistan agree to ceasefire: Trump announces
Share This Article
Facebook Twitter Copy Link Print
Previous Article future terrorist attacks as acts of war ಭವಿಷ್ಯದ ಉಗ್ರರ ದಾಳಿ ಯುದ್ಧ ಕೃತ್ಯವೆಂದೇ ಪರಿಗಣಿಸಲು ಭಾರತ ನಿರ್ಧಾರ
Next Article Ceasefire effect from 5 pm on Saturday ಶನಿವಾರ ಸಂಜೆ ಐದರಿಂದಲೇ ಕದನ ವಿರಾಮ ಜಾರಿ: ಭಾರತದ ಅಧಿಕೃತ ಹೇಳಿಕೆ

Popular Posts

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

You Might Also Like

ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?