India- pak war ಭಾರತ- ಪಾಕ್‌ನಿಂದ ಪರಮಾಣು ಅಸ್ತ್ರ ಬಳಕೆ ಸಾಧ್ಯತೆ: ರೂಟ್ಲೆಡ್ಜ್‌ನಿಂದ ಬೆಚ್ಚಿಬೀಳಿಸುವ ವರದಿ
newsics.com ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಮಧ್ಯೆ ಬಹುತೇಕ ಪೂರ್ಣ ಪ್ರಮಾಣದ ಯುದ್ಧ ಹಾಗೂ ಪರಮಾಣು ಅಸ್ತ್ರ ಬಳಕೆ ಸಾಧ್ಯತೆಯನ್ನು ರೂಟ್ಲೆಡ್ಜ್ ಸಂಸ್ಥೆ 2019ರಲ್ಲೇ ವರದಿ ಮಾಡಿದೆ. ರೂಟ್ಲೆಡ್ಜ್ ಎನ್ನುವ ಬ್ರಿಟಿಷ್ ಪುಸ್ತಕ ಮುದ್ರಣ ಸಂಸ್ಥೆ 2019ರಲ್ಲಿ ಪ್ರಕಟಿಸಿದ ಒಂದು ಸಂಶೋಧನಾ ವರದಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಯುದ್ಧ ಸಾಧ್ಯತೆ ಬಗ್ಗೆ ಬರೆದಿದೆ. ಯುದ್ಧ ಹೇಗೆ ಶುರುವಾಗಬಹುದು, ಹೇಗೆ ವಿಕೋಪಕ್ಕೆ ತಿರುಗಬಹುದು ಎನ್ನುವ ಸಂಗತಿಯನ್ನು ಈ ಅಧ್ಯಯನದಲ್ಲಿ ಎಳೆ ಎಳೆಯಾಗಿ ವಿವರಿಸಲಾಗಿದೆ. 2025ರಲ್ಲಿ ಭಾರತದೊಳಗೆ ದೊಡ್ಡ ಮಟ್ಟದ … Continue reading India- pak war ಭಾರತ- ಪಾಕ್‌ನಿಂದ ಪರಮಾಣು ಅಸ್ತ್ರ ಬಳಕೆ ಸಾಧ್ಯತೆ: ರೂಟ್ಲೆಡ್ಜ್‌ನಿಂದ ಬೆಚ್ಚಿಬೀಳಿಸುವ ವರದಿ
Copy and paste this URL into your WordPress site to embed
Copy and paste this code into your site to embed