Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India vs Pakistan War ಪಾಕ್‌ನಿಂದ ಕುತಂತ್ರಿ ಬುದ್ಧಿ ಮುಂದುವರಿಕೆ: 26 ಸ್ಥಳ ಗುರಿಯಾಗಿಸಿಕೊಂಡು ಪಾಕ್ ದಾಳಿ
ದೇಶ

India vs Pakistan War ಪಾಕ್‌ನಿಂದ ಕುತಂತ್ರಿ ಬುದ್ಧಿ ಮುಂದುವರಿಕೆ: 26 ಸ್ಥಳ ಗುರಿಯಾಗಿಸಿಕೊಂಡು ಪಾಕ್ ದಾಳಿ

Share
1 Min Read
SHARE

newsics.com

ನವದೆಹಲಿ: ಭಾರತ ನಡೆಸಿದ ‘ಆಪರೇಷನ್‌ ಸಿಂದೂರ’ದಿಂದ ತತ್ತರಿಸಿ ಪ್ರತಿದಾಳಿ ನಡೆಸುತ್ತಿರುವ ಪಾಕಿಸ್ತಾನ ಶುಕ್ರವಾರ ರಾತ್ರಿ ಕೂಡ ಜಮ್ಮು-ಕಾಶ್ಮೀರ, ರಾಜಸ್ಥಾನ, ಗುಜರಾತ್‌ ಹಾಗೂ ಪಂಜಾಬ್‌ನ ಸುಮಾರು 26ಕ್ಕೂ ಹೆಚ್ಚು ಸ್ಥಳಗಳು ದಾಳಿಗೀಡಾಗಿವೆ. ಈ ಭಾಗಗಳಲ್ಲಿ ಕತ್ತಲು ಆವರಿಸಿದ್ದು, ಸೈರನ್‌ ಹಾಗೂ ಸ್ಫೋಟದ ಶಬ್ದಗಳು ಮಾರ್ದನಿಸಿವೆ. ವಿಶೇಷವಾಗಿ ಶ್ರೀನಗರ ಏರ್‌ಪೋರ್ಟ್‌ ಹಾಗೂ ಕಾಶ್ಮೀರದ ಅವಂತಿಪೋರಾ ವಾಯುನೆಲೆ ಮೇಲೂ ದಾಳಿ ಯತ್ನ ನಡೆದಿದೆ.

ಬರಾಕ್‌-8, ಎಸ್‌-400 ಹಾಗೂ ಆಕಾಶ್‌ ವಾಯುರಕ್ಷಣಾ ವ್ಯವಸ್ಥೆ ಬಳಸಿ ಡ್ರೋನ್‌ಗಳನ್ನು ಬಹುತೇಕ ನಿಷ್ಕ್ರಿಯಗೊಳಿಸಲಾಗಿದೆ. 8 ಡ್ರೋನ್‌ಗಳನ್ನು ವಾಯುರಕ್ಷಣಾ ವ್ಯವಸ್ಥೆ ಬಳಸಿ ಆಗಸದಲ್ಲೇ ನಿಷ್ಕ್ರಿಯಗೊಳಿಸಲಾಗಿದೆ ಎಂದು ಮೂಲಗಳು ಹೇಳಿವೆ. ಡ್ರೋನ್‌ ದಾಳಿ ಬೆನ್ನಲ್ಲೇ ಜಮ್ಮು, ಶ್ರೀನಗರ ಮತ್ತು ರಾಜಸ್ಥಾನದ ಉತ್ತರ ಭಾಗದ ಶ್ರೀಗಂಗಾನಗರದ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿತು

ವಿಮಾನ ನಿಲ್ದಾಣಗಳು ಮತ್ತು ವಾಯುನೆಲೆಗಳು ಸೇರಿದಂತೆ ಪ್ರಮುಖ ಸ್ಥಳಗಳ ಮೇಲೆ ದಾಳಿ ಮಾಡಿದ ಶತ್ರು ದೇಶದ ಡ್ರೋನ್ಗಳನ್ನು ಹೊಡೆದುರುಳಿಸಿದ್ದೇವೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ಅಗತ್ಯವಿರುವಲ್ಲೆಲ್ಲಾ ತ್ವರಿತ ಕ್ರಮ ಕೈಗೊಳ್ಳಲಾಗುತ್ತಿದೆ. ಗಡಿ ಪ್ರದೇಶಗಳಲ್ಲಿರುವವರಿಗೆ ಮನೆಯಲ್ಲೇ ಇರುವಂತೆ, ಅನಗತ್ಯ ಚಲನೆಯನ್ನು ಮಿತಿಗೊಳಿಸಲು ಮತ್ತು ಸ್ಥಳೀಯ ಅಧಿಕಾರಿಗಳು ಹೊರಡಿಸಿದ ಸುರಕ್ಷತಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.

TAGGED:#India #Pakistan #War #jammukashimr #drone #attack
Share This Article
Facebook Twitter Copy Link Print
Previous Article ಫಿರೋಜ್‌ಪುರದಲ್ಲಿ ಪಾಕ್‌ ಡ್ರೋನ್‌ ದಾಳಿ: ಮೂವರಿಗೆ ಗಾಯ, ಓರ್ವ ಗಂಭೀರ
Next Article India-Pakistan ನೆಲ, ಜಲ, ಆಗಸದಿಂದಲೂ ಭಾರತ ದಾಳಿ; ಪಾಕ್‌ಗೆ ಹೆಚ್ಚಿದ ಜಲ ಭೀತಿ

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?