India vs Pakistan War ಪಾಕ್‌ನಿಂದ ಕುತಂತ್ರಿ ಬುದ್ಧಿ ಮುಂದುವರಿಕೆ: 26 ಸ್ಥಳ ಗುರಿಯಾಗಿಸಿಕೊಂಡು ಪಾಕ್ ದಾಳಿ
newsics.com ನವದೆಹಲಿ: ಭಾರತ ನಡೆಸಿದ ‘ಆಪರೇಷನ್ ಸಿಂದೂರ’ದಿಂದ ತತ್ತರಿಸಿ ಪ್ರತಿದಾಳಿ ನಡೆಸುತ್ತಿರುವ ಪಾಕಿಸ್ತಾನ ಶುಕ್ರವಾರ ರಾತ್ರಿ ಕೂಡ ಜಮ್ಮು-ಕಾಶ್ಮೀರ, ರಾಜಸ್ಥಾನ, ಗುಜರಾತ್ ಹಾಗೂ ಪಂಜಾಬ್‌ನ ಸುಮಾರು 26ಕ್ಕೂ ಹೆಚ್ಚು ಸ್ಥಳಗಳು ದಾಳಿಗೀಡಾಗಿವೆ. ಈ ಭಾಗಗಳಲ್ಲಿ ಕತ್ತಲು ಆವರಿಸಿದ್ದು, ಸೈರನ್ ಹಾಗೂ ಸ್ಫೋಟದ ಶಬ್ದಗಳು ಮಾರ್ದನಿಸಿವೆ. ವಿಶೇಷವಾಗಿ ಶ್ರೀನಗರ ಏರ್‌ಪೋರ್ಟ್ ಹಾಗೂ ಕಾಶ್ಮೀರದ ಅವಂತಿಪೋರಾ ವಾಯುನೆಲೆ ಮೇಲೂ ದಾಳಿ ಯತ್ನ ನಡೆದಿದೆ. ಬರಾಕ್-8, ಎಸ್-400 ಹಾಗೂ ಆಕಾಶ್ ವಾಯುರಕ್ಷಣಾ ವ್ಯವಸ್ಥೆ ಬಳಸಿ ಡ್ರೋನ್‌ಗಳನ್ನು ಬಹುತೇಕ ನಿಷ್ಕ್ರಿಯಗೊಳಿಸಲಾಗಿದೆ. 8 ಡ್ರೋನ್‌ಗಳನ್ನು … Continue reading India vs Pakistan War ಪಾಕ್‌ನಿಂದ ಕುತಂತ್ರಿ ಬುದ್ಧಿ ಮುಂದುವರಿಕೆ: 26 ಸ್ಥಳ ಗುರಿಯಾಗಿಸಿಕೊಂಡು ಪಾಕ್ ದಾಳಿ
Copy and paste this URL into your WordPress site to embed
Copy and paste this code into your site to embed