Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pakistan violates ceasefire again ಪಾಕ್‌ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಪ್ರತಿದಾಳಿಗೆ ಭಾರತ ಸೂಚನೆ
ದೇಶಪ್ರಮುಖವಿದೇಶ

Pakistan violates ceasefire again ಪಾಕ್‌ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಪ್ರತಿದಾಳಿಗೆ ಭಾರತ ಸೂಚನೆ

Share
1 Min Read
SHARE

newsics.com

ನವದೆಹಲಿ: ಕದನ ವಿರಾಮಕ್ಕೆ ಅಮೆರಿಕ ಬಳಿ ಅಂಗಲಾಚಿದ್ದ ಪಾಕಿಸ್ತಾನ ಕದನ ವಿರಾಮ ಘೋಷಣೆಯಾಗಿ ಕೆಲವೇ ಗಂಟೆಗಳಲ್ಲಿ ಶನಿವಾರ ರಾತ್ರಿ ಕದನ ವಿರಾಮ ಉಲ್ಲಂಘಿಸಿದೆ.

ಜಮ್ಮು ಕಾಶ್ಮೀರ ಭಾಗದ ಆರು ಕಡೆ ಪಾಕಿಸ್ತಾನ ಡ್ರೋನ್ ಹಾಗೂ ಗುಂಡಿನ ದಾಳಿ ನಡೆಸಿದೆ ಎಂದು ವರದಿಯಾಗಿದೆ.

LOC ಗಡಿಯಲ್ಲಿ ಸುಮಾರು 6 ಸ್ಥಳಗಳ ಮೇಲೆ ಪಾಪಿ ಪಾಕ್ ಕದನ ವಿರಾಮ ಉಲ್ಲಂಘಿಸಿ ಮತ್ತೆ ಉದ್ಧಟತನ ತೋರಿದೆ.

ಅಖ್ಮೂರ್, ಪೂಂಚ್, ರಚೌರಿ ಸೇರಿ ಹಲವೆಡೆ ಪಾಕ್ ಕಡೆಯಿಂದ ಫೈರಿಂಗ್ ಮಾಡಲಾಗಿದೆ ಎಂದು ವರದಿಯಾಗಿದೆ.

ಕದನ ವಿರಾಮ ಘೋಷಣೆಯಾದರೂ ಪಾಕ್ ತನ್ನ ದುಷ್ಕೃತ್ಯ ಬಿಟ್ಟಿಲ್ಲ. ಶನಿವಾರ ರಾತ್ರಿ ಮತ್ತೆ ಜಮ್ಮು ಮತ್ತು ಕಾಶ್ಮೀರದ ರಜೌರಿ, ಅಖನೂರ್ ಮತ್ತು ಪೂಂಚ್‌ನಲ್ಲಿ ಗುಂಡಿನ ದಾಳಿ ನಡೆಸಿ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.

ಪಾಕಿಸ್ತಾನ ಸೇನೆಯಿಂದ ಅಪ್ರಚೋದಿತ ದಾಳಿ ನಡೆಸಲಾಗುತ್ತಿದೆ. ಬಿಎಸ್‌ಎಫ್ ಕಡೆಯಿಂದ ಪ್ರತಿದಾಳಿ ನಡೆಯುತ್ತಿದೆ ಎಂದು ಸರ್ಕಾರದ ಮೂಲಗಳು ಹೇಳಿವೆ.

ಜಮ್ಮು ಮತ್ತು ಕಾಶ್ಮೀರ ಸಿಎಂ ಒಮರ್ ಅಬ್ದುಲ್ ಕೂಡ ಶ್ರೀನಗರದ ಬಳಿಯೂ ಗುಂಡಿನ ಸದ್ದು ಕೇಳಿಸುತ್ತಿದೆ ಎಂದಿದ್ದಾರೆ.

ಪೋಖ್ರಾನ್ ಬಳಿಯೂ ಭಾರತೀಯ ಸೇನೆಯು ಪಾಕ್‌ನ ಒಂದು ಡ್ರೋನ್ ಅನ್ನು ಹೊಡೆದು ಹಾಕಿದೆ. ಸಾಂಬಾ ಬಳಿ ಏರ್ ಸೈರನ್ ಘೋಷಣೆ ಮಾಡಲಾಗಿದೆ. ಬಾರಾಮುಲ್ಲ ಬಳಿಯೂ ಡ್ರೋನ್‌ವೊಂದನ್ನು ಧ್ವಂಸ ಮಾಡಲಾಗಿದೆ. ಜಮ್ಮು ಕಾಶ್ಮೀರದ ಗಡಿಯುದ್ದಕ್ಕೂ ಕದನ ವಿರಾಮ ಉಲ್ಲಂಘನೆಯಾಗಿದೆ ಎಂದು ಮೂಲಗಳು ಹೇಳಿವೆ.

India Pakistan ಭಾರತ ಯಾವುದೇ ಕಾರಣಕ್ಕೆ ಸಿಂಧೂ ನದಿಯ ನೀರನ್ನು ಪಾಕ್ ಗೆ ಬಿಡುವುದಿಲ್ಲ -ವಿದೇಶಾಂಗ ಸಚಿವಾಲಯ

TAGGED:Pakistan violates ceasefire again: India warns of counter-attack
Share This Article
Facebook Twitter Copy Link Print
Previous Article India Pakistan ಭಾರತ ಯಾವುದೇ ಕಾರಣಕ್ಕೆ ಸಿಂಧೂ ನದಿಯ ನೀರನ್ನು ಪಾಕ್ ಗೆ ಬಿಡುವುದಿಲ್ಲ -ವಿದೇಶಾಂಗ ಸಚಿವಾಲಯ
Next Article India- Pakistan ಗಡಿಯಲ್ಲಿ ಮತ್ತೆ ಪಾಕ್ ಉದ್ಧಟತನ- ಶ್ರೀನಗರದಲ್ಲಿ 11 ಡ್ರೋನ್‌ಗಳಿಂದ ದಾಳಿ, ಪ್ರತಿದಾಳಿ ಮಾಡಿದ BSF

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?