Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತದ ಪ್ರತೀಕಾರಕ್ಕೆ ಪತರುಗುಟ್ಟಿದ ಪಾಪಿ ಪಾಕ್‌: ಪೆಟ್ರೋಲ್ ಬಂಕ್‌ಗಳ ಬಂದ್‌ಗೆ ಸೂಚನೆ
ದೇಶ

ಭಾರತದ ಪ್ರತೀಕಾರಕ್ಕೆ ಪತರುಗುಟ್ಟಿದ ಪಾಪಿ ಪಾಕ್‌: ಪೆಟ್ರೋಲ್ ಬಂಕ್‌ಗಳ ಬಂದ್‌ಗೆ ಸೂಚನೆ

Share
1 Min Read
SHARE

newsics.com

ನವದೆಹಲಿ: ಭಾರತದ ಮೇಲೆ ಡ್ರೋನ್ ದಾಳಿ ನಡೆಸಿದ್ದ ಪಾಕಿಸ್ತಾನಕ್ಕೆ ಮುಟ್ಟಿ ನೋಡಿಕೊಳ್ಳುವಂತೆ ಭಾರತ ತಕ್ಕ ಉತ್ತರ ನೀಡಿದೆ. ಜಮ್ಮು ಕಾಶ್ಮೀರ, ಪಂಜಾಬ್, ರಾಜಸ್ಥಾನ ಸೇರಿದಂತೆ ಒಟ್ಟು ವಿವಿಧ ರಾಜ್ಯಗಳ 26 ಸ್ಥಳಗಳಲ್ಲಿ ಪಾಕಿಸ್ತಾನ ನಿನ್ನೆ ಡ್ರೋನ್ ದಾಳಿ ನಡೆಸಿತ್ತು. ಈ ಮೂಲಕ ಭಾರತದ ತಾಳ್ಮೆ ಪರೀಕ್ಷೆಗೆ ಮತ್ತೊಮ್ಮೆ ಮುಂದಾಗಿತ್ತು. ಇದೀಗ ಭಾರತದ ಏಟಿಗೆ ಪಾಕ್ ತತ್ತರಿಸಿ ಹೋಗಿದೆ.ಪಾಕಿಸ್ತಾನದಲ್ಲಿ ತೀವ್ರ ಇಂಧನ ಕೊರತೆ ಎದುರಾಗಿದ್ದು, ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ.

ಇಸ್ಲಾಮಾಬಾದ್‌ನಲ್ಲಿ 48 ಗಂಟೆಗಳ ಕಾಲ ಪೆಟ್ರೋಲ್ ಬಂಕ್‌ಗಳನ್ನು ಮುಚ್ಚಲು ಆದೇಶಿಸಲಾಗಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ ಆಂತರಿಕ ಸಂಕಷ್ಟವನ್ನು ಇನ್ನಷ್ಟು ತೀವ್ರಗೊಳಿಸಿವೆ.ಇದರ ನಡುವೆಯೂ ಗಡಿಯಲ್ಲಿ ಉದ್ದೇಶಪೂರಿತವಾಗಿ ದಾಳಿಯನ್ನ ಮುಂದುವರೆಸಿದ್ದು, ಶುಕ್ರವಾರ ರಾತ್ರಿಯಿಂದ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಗಡಿರಾಜ್ಯಗಳಲ್ಲಿ ಬಾಂಬ್‌ ಸ್ಫೋಟದ ಶಬ್ದಗಳು ಕೇಳಿಬರುತ್ತಿವೆ. ಲೈನ್ ಆಫ್ ಕಂಟ್ರೋಲ್ (ಎಲ್‌ಒಸಿ) ಬಳಿ ಪಾಕಿಸ್ತಾನವು ದಾಳಿಗಳಿಗೆ ಮುಂದಾಗುತ್ತಿದ್ದು, ಭಾರತೀಯ ಸೇನೆಯು ಸಮರ್ಥವಾಗಿ ಈ ದಾಳಿಗಳನ್ನು ತಡೆದು, ಪ್ರತಿಕಾರ ಕಾರ್ಯಾಚರಣೆಯನ್ನು ನಡೆಸುತ್ತಿದೆ.

TAGGED:#Petrolstations #ordered #close ##Pakistan #india
Share This Article
Facebook Twitter Copy Link Print
Previous Article 26/11 ದಾಳಿಯ ಸಂಚುಕೋರ ರಾಣಾ ತಿಹಾರ್ ಜೈಲಿಗೆ ಶಿಫ್ಟ್
Next Article India-Pakistan ಪಾಕ್ ತಂತ್ರಗಳನ್ನು ತಲೆಕೆಳಗಾಗಿಸಿದ ಭಾರತ: ದೆಹಲಿಯನ್ನು ಗುರಿ ಮಾಡಿ ಪಾಕ್ ಬಳಸಿದ್ದ ಫತಾಹ್-II ಉಡೀಸ್

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?