Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಾಕ್ ಶೆಲ್ ದಾಳಿಯಲ್ಲಿ BSF ಯೋಧ ಹುತಾತ್ಮ, ಏಳು ಮಂದಿಗೆ ಗಾಯ
ದೇಶ

ಪಾಕ್ ಶೆಲ್ ದಾಳಿಯಲ್ಲಿ BSF ಯೋಧ ಹುತಾತ್ಮ, ಏಳು ಮಂದಿಗೆ ಗಾಯ

Share
0 Min Read
SHARE

newsics.com

ಜಮ್ಮು: ಜಮ್ಮುವಿನ ಅಂತರಾಷ್ಟ್ರೀಯ ಗಡಿಯಲ್ಲಿ ಶನಿವಾರ ಪಾಕಿಸ್ತಾನದ ಗುಂಡಿನ ದಾಳಿಯಲ್ಲಿ ಬಿಎಸ್‌ಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರ್ ಎಸ್ ಪುರ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದೆ. ಸಬ್ ಇನ್ಸ್‌ಪೆಕ್ಟರ್ ಮೊಹಮ್ಮದ್ ಇಮ್ತೇಯಾಜ್ ಅವರು ಹುತಾತ್ಮರಾಗಿರುವುದಾಗಿ ಹಿರಿಯ ಗಡಿ ಭದ್ರತಾ ಪಡೆ (ಬಿಎಸ್ಎಫ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಕಿಸ್ತಾನವು ಆರಂಭಿಸಿದ ಗಡಿಯಾಚೆಗಿನ ಗುಂಡಿನ ದಾಳಿಯಲ್ಲಿ ಇಮ್ತೇಯಾಜ್ ಗಾಯಗೊಂಡು ಹುತಾತ್ಮರಾದರೆ, ಇತರ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

TAGGED:#OperationSindoor #attack #India #Pakistan #army #ceasefire
Share This Article
Facebook Twitter Copy Link Print
Previous Article India-Pakistan ಮತ್ತೆ ಬೊಗಳೆ ಬಿಟ್ಟ ಪಾಕ್‌ ಪ್ರಧಾನಿ ಶೆಹಬಾಜ್ ಶರೀಫ್
Next Article IPL 2025: ಐಪಿಎಲ್ ಪುನರಾರಂಭಕ್ಕೆ ದಿನಾಂಕ ನಿಗದಿ

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?