DGMO Statement: ಆಪರೇಷನ್ ಸಿಂದೂರ್ ನಲ್ಲಿ ಉಗ್ರರನ್ನು ಸದೆಬಡಿದ ಪುರಾವೆಗಳನ್ನು ಬಿಚ್ಚಿಟ್ಟ DGMO
newsics.com ನವದೆಹಲಿ: ನಾಲ್ಕು ದಿನಗಳ ಹಿಂದೆ ಮೇ 7ರಂದು ಭಾರತ ನಡೆಸಿದ ಆಪರೇಷನ್ ಸಿಂದೂರ್ ನಲ್ಲಿ 9 ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಗಿದೆ ಎಂದು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಹೇಳಿದ್ದಾರೆ. ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂದೂರ್ನಲ್ಲಿ ಹಲವು ಉಗ್ರರನ್ನು ಕೊಲ್ಲಲಾಗಿದೆ. ಲಷ್ಕರೆ ತೈಯಬಾದ ಮುದಾಸಿರ್, ಜೈಷೆ ಸಂಘಟನೆಯ ಉಗ್ರ ಹಫೀಜ್ ಮೊಹಮ್ಮದ್, ಬಹಾವಲ್ಪುರದ ಮರ್ಕಜ್ ಸಭಾನಲ್ಲಾದ ಉಸ್ತುವಾರಿ ಜಮೀಲ್, ಲಷ್ಕರೆ ತೈಬಾ ಉಗ್ರ ಖಾಲಿದ್ ಮೊದಲಾದವರು … Continue reading DGMO Statement: ಆಪರೇಷನ್ ಸಿಂದೂರ್ ನಲ್ಲಿ ಉಗ್ರರನ್ನು ಸದೆಬಡಿದ ಪುರಾವೆಗಳನ್ನು ಬಿಚ್ಚಿಟ್ಟ DGMO
Copy and paste this URL into your WordPress site to embed
Copy and paste this code into your site to embed