Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Exam Date announced ಭಾರತ-ಪಾಕ್ ಉದ್ವಿಗ್ನತೆ ಮಧ್ಯೆ ರದ್ದಾಗಿದ್ದ ಪರೀಕ್ಷೆಗಳ ಹೊಸ ಡೇಟ್ ಅನೌನ್ಸ್
ದೇಶ

Exam Date announced ಭಾರತ-ಪಾಕ್ ಉದ್ವಿಗ್ನತೆ ಮಧ್ಯೆ ರದ್ದಾಗಿದ್ದ ಪರೀಕ್ಷೆಗಳ ಹೊಸ ಡೇಟ್ ಅನೌನ್ಸ್

Share
1 Min Read
SHARE

newsics.com

ಗಡಿಯಲ್ಲಿ ನಡೆಯುತ್ತಿರುವ ಯುದ್ಧದ ಭೀತಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ. ರಾಜಸ್ಥಾನ, ಗುಜರಾತ್ ಸೇರಿದಂತೆ ಈ 4 ರಾಜ್ಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿತು.

ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ICAI) CA ಫೈನಲ್, ಇಂಟರ್ ಮೀಡಿಯೇಟ್ ಮತ್ತು ಅಂತರರಾಷ್ಟ್ರೀಯ ತೆರಿಗೆ (INTT AT) ಪರೀಕ್ಷೆಗಳನ್ನು ಸಹ ಮುಂದೂಡಿದೆ. ಇದರ ಮಧ್ಯೆ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ ಪರೀಕ್ಷೆಗೆ ಹೊಸ ದಿನಾಂಕ ಘೋಷಿಸಿದ್ದು, ಮೇ 16ರಿಂದ ಮೇ 24ರ ಮಧ್ಯೆ ಪರೀಕ್ಷೆ ನಡೆಯಲಿವೆ.

ಕರ್ನಾಟಕ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ಕಾಲೇಜು ಒಕ್ಕೂಟ (COMEDK) ನಡೆಸುವ UGET 2025 ಪರೀಕ್ಷೆಯನ್ನು 14 ಜಿಲ್ಲೆಗಳಲ್ಲಿ ಮುಂದೂಡಲಾಗಿದೆ. ಗುಜರಾತ್: ಜಾಮ್‌ನಗರ, ಹರಿಯಾಣ: ಅಂಬಾಲಾ, ಜಮ್ಮು ಮತ್ತು ಕಾಶ್ಮೀರ: ಶ್ರೀನಗರ, ಪಂಜಾಬ್: ಲುಧಿಯಾನ, ಬಟಿಂಡಾ, ಜಲಂಧರ್, ಮೊಹಾಲಿ, ಪಟಿಯಾಲ, ಅಮೃತಸರ, ರಾಜಸ್ಥಾನ: ಜೋಧ್‌ಪುರ, ಬಿಕಾನೇರ್, ಶ್ರೀಗಂಗಾನಗರದ ಜಿಲ್ಲೆಗಳಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹೊಸ ದಿನಾಂಕಗಳನ್ನು ಶೀಘ್ರದಲ್ಲೇ comedk.org ನಲ್ಲಿ ಘೋಷಿಸಲಾಗುತ್ತದೆ. ಆದರೆ, ದೇಶದ ಉಳಿದ ಭಾಗಗಳಲ್ಲಿ, ಪೂರ್ವ ನಿಗದಿತ ಸಮಯದಲ್ಲಿ ಪರೀಕ್ಷೆ ನಡೆಯಲಿದೆ.

Marriage Brocken ವರ ಮಾಡಿದ ಒಂದು ತಮಾಷೆಯಿಂದ ಮದುವೆಯೇ ನಿಂತು ಹೋಯ್ತು!

TAGGED:Exam Date announced New date announced for exams that were canceled amid India-Pakistan tensions
Share This Article
Facebook Twitter Copy Link Print
Previous Article Marriage Brocken ವರ ಮಾಡಿದ ಒಂದು ತಮಾಷೆಯಿಂದ ಮದುವೆಯೇ ನಿಂತು ಹೋಯ್ತು!
Next Article DEADLY Bus flip : ಬೆಟ್ಟದಿಂದ ಬಸ್ ಉರುಳಿ 21 ಸಾವು, 14 ಮಂದಿಗೆ ಗಾಯ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?