Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IPL 2025: ಐಪಿಎಲ್ ಪುನರಾರಂಭಕ್ಕೆ ದಿನಾಂಕ ನಿಗದಿ
ದೇಶ

IPL 2025: ಐಪಿಎಲ್ ಪುನರಾರಂಭಕ್ಕೆ ದಿನಾಂಕ ನಿಗದಿ

Share
1 Min Read
SHARE

newsics.com

ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ , ಐಪಿಎಲ್ 2025 ಅನ್ನು ಒಂದು ವಾರದವರೆಗೆ ಸ್ಥಗಿತಗೊಳಿಸಿದೆ. ಆದ್ದರಿಂದ ಈ ವಾರ ನಿಗದಿಯಾಗಿದ್ದ ಎಲ್ಲಾ ಪಂದ್ಯಗಳನ್ನು ಮುಂದೂಡಲಾಗಿತ್ತು.

ಇದೀಗ ಮತ್ತೆ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಪುನರಾರಂಭಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಮೇ 15 ಅಥವಾ 16 ರಂದು ಟೂರ್ನಿಯನ್ನು ಮತ್ತೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ. ಶನಿವಾರ ಸಂಜೆ ಭಾರತ ಮತ್ತು ಪಾಕಿಸ್ತಾನ್ ಕದನ ವಿರಾಮಕ್ಕೆ ಒಪ್ಪಿಕೊಂಡ ನಂತರ ಈ ಬೆಳವಣಿಗೆ ನಡೆದಿದ್ದು, ಹೀಗಾಗಿ ಈ ವಾರದಲ್ಲೇ ಟೂರ್ನಿ ಮತ್ತೆ ನಡೆಯುವುದು ಬಹುತೇಕ ಖಚಿತವಾಗಿದೆ.

ಮೇ 9 ರಂದು ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವನ್ನು ಯುದ್ಧ ಭೀತಿ ಹಿನ್ನಲೆಯಲ್ಲಿ ಅರ್ಧದಲ್ಲೇ ಸ್ಥಗಿತಗೊಳಿಸಲಾಗಿತ್ತು.

ಇದೀಗ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವನ್ನು ಮರು ಆಯೋಜಿಸುವ ಮೂಲಕ ಐಪಿಎಲ್ಗೆ ಮತ್ತೆ ಚಾಲನೆ ನೀಡಲು ಬಿಸಿಸಿಐ ನಿರ್ಧರಿಸಿದೆ

TAGGED:#ipl2025 #cricket #bcc #date #match
Share This Article
Facebook Twitter Copy Link Print
Previous Article ಪಾಕ್ ಶೆಲ್ ದಾಳಿಯಲ್ಲಿ BSF ಯೋಧ ಹುತಾತ್ಮ, ಏಳು ಮಂದಿಗೆ ಗಾಯ
Next Article Dr Ayyappan: ಕೃಷಿ ವಿಜ್ಞಾನಿ ಡಾ. ಅಯ್ಯಪ್ಪನ್‌ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?