Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > harassment ಅಶ್ಲೀಲವಾಗಿ ಮಹಿಳೆಯರ ಫೋಟೋ ಎಡಿಟ್ ಮಾಡಿ ಪೋಸ್ಟ್ ಮಾಡುತ್ತಿದ್ದ ಕಾಮುಕ ಅರೆಸ್ಟ್
ಕರ್ನಾಟಕಪ್ರಮುಖ

harassment ಅಶ್ಲೀಲವಾಗಿ ಮಹಿಳೆಯರ ಫೋಟೋ ಎಡಿಟ್ ಮಾಡಿ ಪೋಸ್ಟ್ ಮಾಡುತ್ತಿದ್ದ ಕಾಮುಕ ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು: ಮಹಿಳೆಯರ ಫೊಟೋಗಳನ್ನು ಕ್ಲಿಕ್ಕಿಸಿ ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಕಾಮುಕನನ್ನು ಬೆಂಗಳೂರಿನ ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆಶಿಶ್ ಮೊನ್ನಪ್ಪ ಬಂಧಿತ ಆರೋಪಿ. ಕೊಡಗು ಜಿಲ್ಲೆಯ ಮಡಿಕೇರಿ ಮೂಲದ ಅಶಿಶ್ ಪತ್ನಿ , ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದ. ಜಕ್ಕೂರಿನ ಬಾಡಿಗೆ ಮನೆಯಲ್ಲಿದ್ದ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈತ ಕಳೆದ ಜನವರಿಯಲ್ಲಿ ಕೆಲಸ ಬಿಟ್ಟಿದ್ದ. ಬಳಿಕ ಬೇರೆ ಕಂಪನಿಗೆ ಕೆಲಸಕ್ಕೆ ಸೇರಲು ರೆಸ್ಯೂಮ್ ಕಳುಹಿಸಲೆಂದು ಮಹಿಳಾ ಸಹೋದ್ಯೋಗಿಯೊಬ್ಬರ ಲ್ಯಾಪ ಟಾಪ್ ಪಡೆದಿದ್ದ. ಕೆಲ ದಿನಗಳ ಬಳಿಕ ಲ್ಯಾಪ್ ಟಾಪ್ ನ್ನು ವಾಪಾಸ್ ನೀಡಿದ್ದ. ಆದರೆ ಲ್ಯಾಪ್ ಟಾಪ್ ಕೊಡುವಾಗ ತಾನು ಮಹಿಳೆಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿಟ್ಟಿದ್ದ ಫೋಲ್ಡರ್ ಡಿಲಿಟ್ ಮಾಡುವುದನ್ನು ಮರೆತಿದ್ದ. ಮಹಿಳೆ ತನ್ನ ಲ್ಯಾಪ್ ಟಾಪ್ ಚೆಕ್ ಮಾಡಿದಾಗ ಕಂಪನಿಯ ಮಹಿಳಾ ಸಹೋದ್ಯೋಗಿಗಳ ಫೋಟೋಗಳನ್ನು ಮಾರ್ಫ್ ಮಾಡಿರುವುದು ಕಂಡುಬಂದಿದೆ. ಈ ಬಗ್ಗೆ ಆತನನ್ನು ಕರೆದು ಪ್ರಶ್ನಿಸಿದಾಗ ಆರೋಪಿ ಗಾಬರಿಯಾಗಿ ಸ್ಥಳದಲ್ಲೇ ಮೊಬೈಲ್ ಬಿಟ್ಟು ಪರಾರಿಯಾಗಿದ್ದ.

ಮಹಿಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Life style ಹೊಸ ಮಣ್ಣಿನ ಮಡಕೆಯಲ್ಲಿ ನೀರು ಕೋಲ್ಡ್ ಇರಲ್ಲ ಯಾಕೆ!?

TAGGED:Man arrested for editing and posting obscene photos of women
Share This Article
Facebook Twitter Copy Link Print
Previous Article Life style ಹೊಸ ಮಣ್ಣಿನ ಮಡಕೆಯಲ್ಲಿ ನೀರು ಕೋಲ್ಡ್ ಇರಲ್ಲ ಯಾಕೆ!?
Next Article DGMO Statement: ಆಪರೇಷನ್ ಸಿಂದೂರ್ ನಲ್ಲಿ ಉಗ್ರರನ್ನು ಸದೆಬಡಿದ ಪುರಾವೆಗಳನ್ನು ಬಿಚ್ಚಿಟ್ಟ DGMO

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?