harassment ಅಶ್ಲೀಲವಾಗಿ ಮಹಿಳೆಯರ ಫೋಟೋ ಎಡಿಟ್ ಮಾಡಿ ಪೋಸ್ಟ್ ಮಾಡುತ್ತಿದ್ದ ಕಾಮುಕ ಅರೆಸ್ಟ್

newsics.com ಬೆಂಗಳೂರು: ಮಹಿಳೆಯರ ಫೊಟೋಗಳನ್ನು ಕ್ಲಿಕ್ಕಿಸಿ ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಕಾಮುಕನನ್ನು ಬೆಂಗಳೂರಿನ ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಶಿಶ್ ಮೊನ್ನಪ್ಪ ಬಂಧಿತ ಆರೋಪಿ. ಕೊಡಗು ಜಿಲ್ಲೆಯ ಮಡಿಕೇರಿ ಮೂಲದ ಅಶಿಶ್ ಪತ್ನಿ , ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದ. ಜಕ್ಕೂರಿನ ಬಾಡಿಗೆ ಮನೆಯಲ್ಲಿದ್ದ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈತ ಕಳೆದ ಜನವರಿಯಲ್ಲಿ ಕೆಲಸ ಬಿಟ್ಟಿದ್ದ. ಬಳಿಕ ಬೇರೆ ಕಂಪನಿಗೆ ಕೆಲಸಕ್ಕೆ ಸೇರಲು ರೆಸ್ಯೂಮ್ ಕಳುಹಿಸಲೆಂದು ಮಹಿಳಾ ಸಹೋದ್ಯೋಗಿಯೊಬ್ಬರ ಲ್ಯಾಪ ಟಾಪ್ … Continue reading harassment ಅಶ್ಲೀಲವಾಗಿ ಮಹಿಳೆಯರ ಫೋಟೋ ಎಡಿಟ್ ಮಾಡಿ ಪೋಸ್ಟ್ ಮಾಡುತ್ತಿದ್ದ ಕಾಮುಕ ಅರೆಸ್ಟ್