Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rain Alert: ತಂಪೆರೆಯಲಿದ್ದಾನೆ ವರುಣ:ನಾಲ್ಕೈದು ದಿನ ಮೊದಲೇ ಮುಂಗಾರು ಮಳೆ ಆರಂಭ
ದೇಶ

Rain Alert: ತಂಪೆರೆಯಲಿದ್ದಾನೆ ವರುಣ:ನಾಲ್ಕೈದು ದಿನ ಮೊದಲೇ ಮುಂಗಾರು ಮಳೆ ಆರಂಭ

Share
1 Min Read
SHARE

newsics.com

ಬೆಂಗಳೂರು : ಈ ಬಾರಿ ಮುಂಗಾರು 5 ದಿನ ಮುಂಚಿತವಾಗಿ ಆರಂಭವಾಗುವ ಸಾಧ್ಯತೆ ಇದೆ ಎಂಬುದಾಗಿ ಇಲಾಖೆ ತಿಳಿಸಿದೆ.

ಪ್ರತಿ ವರ್ಷ ಜೂನ್ 1ರಂದು ನೈರುತ್ಯ ಮಾರುತ ಕೇರಳ ತೀರ ಪ್ರವೇಶಿಸುವುದಾಗಿತ್ತು. ಮುಂಗಾರು ಪೂರ್ವ ಮಳೆಯ ಮಧ್ಯೆ, ಈ ಬಾರಿ ಮುಂಗಾರು ಬೇಗನೇ ಶುರುವಾಗಲಿದೆ. ಮುಂಗಾರು 5 ದಿನ ಮುಂಚಿತವಾಗಿ ಆರಂಭವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 27ರಂದೇ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆ ಇದೆ. ಈ ವರ್ಷದ ಮುಂಗಾರು ಕೂಡ ಜೂನ್ ಆರಂಭದಲ್ಲಿಯೇ ಕರ್ನಾಟಕ ಹಾಗೂ ಇತರೆ ದಕ್ಷಿಣ ರಾಜ್ಯಗಳಿಗೆ ಪ್ರವೇಶ ಮಾಡಬಹುದು ಎಂಬ ನಿರೀಕ್ಷೆಯಿದೆ.

16 ವರ್ಷದ ನಂತರ, ಮುಂಗಾರು ಐದು ದಿನ ಮುಂಚಿತವಾಗಿ ಆರಂಭವಾಗುತ್ತಿದೆ. 2009ರಲ್ಲಿ ಮೇ 23ರಂದು ಮುಂಗಾರು ಪ್ರಾರಂಭವಾಗಿತ್ತು. ಹವಾಮಾನ ಇಲಾಖೆ ಪ್ರಕಾರ ಮುಂಗಾರು ಮೇ 27ರಂದು ಆರಂಭವಾಗಲಿದೆ

ಈ ವರ್ಷ ಮುಂಗಾರು ಮೊದಲೇ ಆರಂಭವಾದರೆ, ಕೃಷಿ ಚಟುವಟಿಕೆಗಳ ಆರಂಭವಾಗಲಿದ್ದು, ಉತ್ತಮ ಬೆಳೆಯ ನಿರೀಕ್ಷೆಯನ್ನು ಮಾಡಬಹುದು.

TAGGED:#Heavy #rain in #state #IMD #weather
Share This Article
Facebook Twitter Copy Link Print
Previous Article Shahbaz Sharif ಕದನ ವಿರಾಮಕ್ಕಾಗಿ ಚೀನಾ, ಟ್ರಂಪ್ ಗೆ ಧನ್ಯವಾದ ತಿಳಿಸಿದ ಪಾಕ್ ಪ್ರಧಾನಿ
Next Article KGF 3 ಯಶ್‌ ನಟನೆಯ ‘ಕೆಜಿಎಫ್‌-3’ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಹೊಂಬಾಳೆ ಫಿಲ್ಮ್ಸ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?