Namma Metro: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಎಐ ಕ್ಯಾಮೆರಾ ಅಳವಡಿಕೆ
newsics.com ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲು ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೂಚನೆ ನೀಡಿದೆ. ನಮ್ಮ ಮೆಟ್ರೋ ರೈಲಿನಲ್ಲಿ ಪ್ರತಿನಿತ್ಯ ಎಂಟು ಲಕ್ಷಕ್ಕೂ ಹೆಚ್ಚಿನ ಪ್ರಯಾಣಿಕರು ಪ್ರಯಾಣ ಮಾಡುತ್ತಾರೆ. ಹೀಗಾಗಿ ಮೆಟ್ರೋದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮೆಟ್ರೋ ನಿಲ್ದಾಣಗಳಲ್ಲಿ ಎಐ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಮೊದಲ ಹಂತದಲ್ಲಿ ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ನಡುವಿನ ಆರು ಮೆಟ್ರೊ … Continue reading Namma Metro: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಎಐ ಕ್ಯಾಮೆರಾ ಅಳವಡಿಕೆ
Copy and paste this URL into your WordPress site to embed
Copy and paste this code into your site to embed