India- Pakistan ಪುಲ್ವಾಮಾದಲ್ಲಿ ದಾಳಿ ಮಾಡಿದ್ದು ನಾವೇ ಎಂದು ಒಪ್ಪಿಕೊಂಡ ಪಾಕ್

newsics.com ಶ್ರೀನಗರ : ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ವಿರುದ್ಧ ನಡೆಸಿದ ಆಪರೇಷನ್ ಸಿಂದೂರ್ ನಂತರ ಭಾರತ-ಪಾಕಿಸ್ತಾನ ಮಧ್ಯೆ ಯುದ್ಧ ನಡೆಯುತ್ತಿದೆ.ಅಪರೇಷನ್‌ ಸಿಂಧೂರ ಎಫೆಕ್ಟ್‌ ಪಾಕಿಸ್ತಾನದ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಭಾರತ ನಡೆಸಿದ ವಾಯುದಾಳಿಗೆ ಪತರುಗುಟ್ಟಿಹೋಗಿರುವ ಪಾಕ್‌ ತಾನು ನಂಬಿದ್ದ ಶಕ್ತಿಶಾಲಿ ಅಸ್ತ್ರಗಳಿಂದಲೇ ಶತಕೋಟಿ ನಷ್ಟ ಅನುಭವಿಸಿದೆ. ಇದರಿಂದ ಪಾಕಿಸ್ತಾನದ ಆರ್ಥಿಕ ಸ್ಥಿತಿ ಈಗಾಗಲೇ ಅಧೋಗತಿ ತಲುಪಿದ್ದು, ದಿವಾಳಿಯ ಆಗುವ ಹಂತಕ್ಕೆ ತಲುಪಿದೆ ಭಾರತದ 40 ಸಿಆರ್‌ಪಿಎಫ್‌ ಯೋಧರನ್ನು ಬಲಿಪಡೆದ ಪುಲ್ವಾಮಾ … Continue reading India- Pakistan ಪುಲ್ವಾಮಾದಲ್ಲಿ ದಾಳಿ ಮಾಡಿದ್ದು ನಾವೇ ಎಂದು ಒಪ್ಪಿಕೊಂಡ ಪಾಕ್