Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Pakistan- India ಭಾರತ ಕಳುಹಿಸಿದ ಸಂದೇಶ ಕೇಳಿ ಪತರುಗುಟ್ಟಿದ ಪಾಕ್!
ವಿದೇಶ

Pakistan- India ಭಾರತ ಕಳುಹಿಸಿದ ಸಂದೇಶ ಕೇಳಿ ಪತರುಗುಟ್ಟಿದ ಪಾಕ್!

Share
1 Min Read
SHARE

newsics.com

ನವದೆಹಲಿ: ಪಾಕಿಸ್ತಾನದಲ್ಲಿ ಆಶ್ರಯ ಪಡೆದುಕೊಂಡಿರುವ ಭಯೋತ್ಪಾದಕರು ಮತ್ತು ಅವರ ಹಿತೈಷಿಗಳೆಲ್ಲರಿಗೂ ಭಾರತ ಖಡಕ್ ಸಂದೇಶವನ್ನು ರವಾನಿಸಿದೆ.

ಸುದ್ದಿಗೋಷ್ಠಿ ನಡೆಸಿದ ಡಿಜಿಎಂಒ, ಆಪರೇಷನ್ ಸಿಂದೂರ ಮತ್ತು ನಂತರ ನಡೆದ ಘಟನೆಗಳ ಬಗ್ಗೆ ವಿವರವಾಗಿ ಮಾಹಿತಿಯನ್ನು ನೀಡಿದರು. ಆಪರೇಷನ್ ಸಿಂದೂರ ಕಾರ್ಯಚರಣೆಯಲ್ಲಿ 100ಕ್ಕೂ ಅಧಿಕ ಉಗ್ರರು ಸತ್ತಿರೋದನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಹಾಗೆಯೇ ಆಪರೇಷನ್ ಸಿಂದೂರ್ ಕಾರ್ಯಚರಣೆಗೆ ಹಲವು ಸಾಕ್ಷ್ಯಗಳನ್ನು ಬಿಡುಗಡೆಗೊಳಿಸಿದರು.

ಭಾರತದಿಂದ ಖಡಕ್ ಸಂದೇಶ
ಭಯೋತ್ಪಾದಕರು ಮತ್ತು ಅವರ ಹಿತೈಷಿಗಳೆ ನಿಮಗೆ ಪಾಕಿಸ್ತಾನದ ಯಾವುದೇ ಸ್ಥಳ ಸುರಕ್ಷಿತವಾಗಿಲ್ಲ ಎಂಬ ಸಂದೇಶವನ್ನು ಕಳುಹಿಸುತ್ತಿದ್ದೇವೆ. ಯಾವುದೇ ಸ್ಥಳದಿಂದ ಉಗ್ರರಿಗೆ ತರಬೇತಿ ನೀಡಲು ಸಾಧ್ಯವಿಲ್ಲ ಮತ್ತು ಉಗ್ರ ಚಟುವಟಿಕೆ ನಡೆಸಲು ಸಾಧ್ಯವಿಲ್ಲ. ತರಬೇತಿ ಪಡೆದುಕೊಂಡು ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಅಡಗಿದರೂ ಅಲ್ಲಿಗೂ ನಾವು ಬರುತ್ತವೆ. ಮೇ 10ರಂದು ಯುದ್ಧ ನಿಲ್ಲಿಸಲು ಒಪ್ಪಿಕೊಂಡರೂ ಮತ್ತೆ ಡ್ರೋನ್ ಮತ್ತು ಕ್ಷಿಪಣಿಗಳನ್ನು ಕಳುಹಿಸುವ ಮೂಲಕ ಕದನವಿರಾಮದ ಉಲ್ಲಂಘನೆ ಮಾಡಿದ್ದೀರಿ. ಇದರ ಪರಿಣಾಮ ಏನಾಗಿರುತ್ತೆ ಎಂಬುವುದು ನಿಮಗೆ ಗೊತ್ತಿದೆ. ಆಪರೇಷನ್ ಸಿಂದೂರ್ ಇನ್ನು ಮುಂದುವರಿದಿದೆ ಎಂದು ಭಾರತ ಹೇಳಿದೆ.

ರಾತ್ರಿ ದಾಳಿ ನಡೆಸೋದು ಪಾಕಿಸ್ತಾನ ಚಾಳಿಯಾಗಿದೆ. ಬೆಳಗ್ಗೆ 5 ಗಂಟೆಯವರೆಗೂ ಎಲ್ಲವೂ ಶಾಂತವಾಗಿದ್ರೂ ಪಾಕಿಸ್ತಾನವನ್ನು ನಂಬಲು ಸಾಧ್ಯವಿಲ್ಲ. ರಾತ್ರಿ ದಾಳಿ ನಡೆಸಿದ್ರೆ ಅದಕ್ಕೆ ನಮ್ಮ ಪ್ರತಿಕ್ರಿಯೆ ಎರಡು ಪಟ್ಟು ಅಧಿಕವಾಗಿರುತ್ತದೆ. ಭಾರತದ ಮೇಲೆ 3 ದಶಕಗಳಿಂದ ನಡೆಸುತ್ತಿರುವ ಭಯೋತ್ಪಾದಕ ದಾಳಿಗಳು ಇನ್ನು ಮುಂದೆ ಅವರ SoP (ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್) ಆಗಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ.

NTR ಜೂ ಎನ್ ಟಿಆರ್ ಹಿಂದು ಅಲ್ಲ ಮುಸ್ಲಿಂ ಅಂತೆ! ಮೊಹಮ್ಮದ್ ಶರೀಫ್ ಖಾನ್ ಯಾರು?

TAGGED:Pakistan was shocked to hear the message sent by India!
Share This Article
Facebook Twitter Copy Link Print
Previous Article NTR ಜೂನಿಯರ್ ಎನ್‌ಟಿಆರ್ ಹಿಂದು ಅಲ್ಲ, ಮುಸ್ಲಿಂ ಅಂತೆ! ಮೊಹಮ್ಮದ್ ಶರೀಫ್ ಖಾನ್ ಯಾರು?
Next Article Parenting Tips ಯುದ್ಧ ಪರಿಸ್ಥಿತಿಯಲ್ಲಿ ಮಕ್ಕಳ ಮನಸ್ಸನ್ನು ಶಾಂತವಾಗಿರಿಸಲು ಈ ರೀತಿ ಮಾಡಿ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?