PM MODI ಪಾಕಿಸ್ತಾನ ಮತ್ತೆ ದಾಳಿ ನಡೆಸಿದ್ರೆ ತಕ್ಕ ತಿರುಗೇಟು ನೀಡುತ್ತೇವೆ: ಮೋದಿ ಖಡಕ್ ಸಂದೇಶ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಹ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಪಾಕಿಸ್ತಾನ ಮತ್ತೆ ದಾಳಿ ನಡೆಸಿದ್ರೆ ತಕ್ಕ ತಿರುಗೇಟು ನೀಡುತ್ತೇವೆ ಎಂದು ಮೋದಿ, ಅಮೆರಿಕ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ಗೆ ತಿಳಿಸಿದ್ದಾರೆ. ಅಮೆರಿಕದ ಉಪಾಧ್ಯಕ್ಷರ ಜೊತೆ ಫೋನ್ ಮೂಲಕ ಮಾತುಕತೆ ನಡೆಸಿದ್ದು, ಒಂದು ವೇಳೆ ಅಲ್ಲಿಂದ (ಪಾಕಿಸ್ತಾನ) ಗುಂಡು ಹಾರಿಸಿದ್ರೆ, ಇಲ್ಲಿಂದಲೂ (ಭಾರತ) ಗುಂಡು ಸಿಡಿಯುತ್ತೆ. ಯಾರ ಮಧ್ಯಸ್ಥಿಕೆ ಕೂಡ ನಮಗೆ ಬೇಕಾಗಿಲ್ಲ ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ. ಪಾಕ್‌ ಆಕ್ರಮಿತ ಕಾಶ್ಮೀರವನ್ನು ಮರಳಿ ಪಡೆದುಕೊಳ್ಳುವುದೇ … Continue reading PM MODI ಪಾಕಿಸ್ತಾನ ಮತ್ತೆ ದಾಳಿ ನಡೆಸಿದ್ರೆ ತಕ್ಕ ತಿರುಗೇಟು ನೀಡುತ್ತೇವೆ: ಮೋದಿ ಖಡಕ್ ಸಂದೇಶ