Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Gold Rate: ಬಂಗಾರದ ಬೆಲೆಯಲ್ಲಿ ಏರಿಕೆ; ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ
ಕರ್ನಾಟಕದೇಶ

Gold Rate: ಬಂಗಾರದ ಬೆಲೆಯಲ್ಲಿ ಏರಿಕೆ; ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ

Share
1 Min Read
SHARE

newsics.com

ಚಿನ್ನದ ಬೆಲೆ ಕಳೆದ ಕೆಲವು ವರ್ಷಗಳಿಂದ ಭಾರಿ ಭರ್ಜರಿ ಏರಿಕೆ ಕಾಣುತ್ತಿದ್ದು, ಇದೇ ರೀತಿ ಚಿನ್ನದ ಬೆಲೆ ಏರಿಕೆ ಕಾಣುತ್ತಿದ್ದರೆ ಬಡವರು & ಮಧ್ಯಮ ವರ್ಗದ ಜನ ಖರೀದಿ ಮಾಡೋದೆ ಅಸಾಧ್ಯ ಎನ್ನಬಹುದು. ಇದೇ ಕಾರಣ ಆಭರಣ ಪ್ರಿಯ ಮಹಿಳೆಯರು ಹಾಗೂ ಚಿನ್ನ ಖರೀದಿ ಮಾಡಲು ಕಾಯುತ್ತಿದ್ದವರು ಆಘಾತಕ್ಕೆ ಒಳಗಾಗಿದ್ದರು. ಹೀಗಿದ್ದಾಗಲೇ ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ ತುಸು ಏರಿಕೆಯಾದರೆ, ಬೆಳ್ಳಿ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ

ಹತ್ತು ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 470 ರೂನಷ್ಟು ಏರಿಕೆ ಆಗಿದೆ. 8,575 ರೂ ಇದ್ದದ್ದು 9,045 ರೂ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 9,868 ರೂಗೆ ಏರಿದೆ. ಬೆಳ್ಳಿ ಬೆಲೆ 99 ರೂ ಹಾಗೂ 111 ರೂನಲ್ಲಿ ಮುಂದುವರಿದಿದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,450 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,680 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,010 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 990 ರುಪಾಯಿ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,450 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,680 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ

TAGGED:#gold #today #rate #banglore #update
Share This Article
Facebook Twitter Copy Link Print
Previous Article KGF 3 ಯಶ್‌ ನಟನೆಯ ‘ಕೆಜಿಎಫ್‌-3’ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಹೊಂಬಾಳೆ ಫಿಲ್ಮ್ಸ್‌
Next Article Mother’s Day 2025: ವಿಶ್ವ ತಾಯಂದಿರ ದಿನ ಏಕೆ ಆಚರಿಸುತ್ತೇವೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?