Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > RUSSIA – UKRAINE : ಮೇ 15ರಂದು ಉಕ್ರೇನ್ ಜೊತೆ ನೇರ ಮಾತುಕತೆಗೆ ಇಳಿದ ರಷ್ಯಾ
ವಿದೇಶ

RUSSIA – UKRAINE : ಮೇ 15ರಂದು ಉಕ್ರೇನ್ ಜೊತೆ ನೇರ ಮಾತುಕತೆಗೆ ಇಳಿದ ರಷ್ಯಾ

Share
1 Min Read
SHARE

newsics.com

ರಷ್ಯಾ-ಉಕ್ರೇನ್ ನಡುವಿನ ಯುದ್ಧ ಕೊನೆಗಾಣಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮುಂದಾಗಿದ್ದಾರೆ .

ಹೌದು, ರಷ್ಯಾ ಹಾಗೂ ಉಕ್ರೇನ್ ನಡುವಿನ ವೈಮನಸಿನ ನಡುವೆಯೇ ಉಕ್ರೇನ್ ನೊಂದಿಗೆ ನೇರ ಮಾತುಕತೆ ನಡೆಸುವ ಪ್ರಸ್ತಾಪವನ್ನು ರಷ್ಯಾ ಪ್ರಧಾನಿ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ.

ಉಭಯ ರಾಷ್ಟ್ರಗಳಲ್ಲಿ ಶಾಶ್ವತ ಶಾಂತಿ ಸ್ಥಾಪನೆ ಹಾಗೂ ಯುದ್ಧದ ಕಾರಣಗಳನ್ನು ತೊಡೆದು ಹಾಕುವ ಉದ್ದೇಶದಿಂದ ಮೇ 15 ರಂದು ಇಸ್ತಾಂಬುಲ್ ನಲ್ಲಿ ಉಕ್ರೇನ್ ನೊಂದಿಗೆ ಮಾತುಕತೆ ನಡೆಸುತ್ತೇವೆ ಎಂದು ರಷ್ಯಾ ಅಧ್ಯಕ್ಷ ಪುಟಿನ್ ಹೇಳಿದರು.

ಉಭಯ ರಾಷ್ಟ್ರಗಳ ಹಿತಾಸಕ್ತಿಯಿಂದ ನಮ್ಮ ಪ್ರಸ್ತಾಪವನ್ನು ಉಕ್ರೇನ್ ಎದುರು ಇಟ್ಟಿದ್ದೇವೆ. ಈ ಬಗ್ಗೆ ಉಕ್ರೇನ್ ಅಧಿಕಾರಿ ಮತ್ತು ಮೇಲ್ವಿಚಾರಕರು ನಿರ್ಧಾರ ಕೈಗೊಳ್ಳಬೇಕು ಎಂದು ಪುಟಿನ್ ತಿಳಿಸಿದರು.

2022 ರಲ್ಲಿ ಮಾತುಕತೆಗಳನ್ನು ಮುರಿದುಹಾಕಿದ್ದು ರಷ್ಯಾ ಅಲ್ಲ. ಬದಲಿಗೆ ಕೈವ್. ಆದಾಗ್ಯೂ, ಯಾವುದೇ ಪೂರ್ವಭಾವಿ ಷರತ್ತುಗಳಿಲ್ಲದೆ ಕೈವ್ ನೇರ ಮಾತುಕತೆಗಳನ್ನು ಪುನರಾರಂಭಿಸಬೇಕೆಂದು ನಾವು ಪ್ರಸ್ತಾಪಿಸುತ್ತಿದ್ದೇವೆ ಆದರೂ ಅದು ಸಾದ್ಯವಾಗಲಿಲ್ಲ..

https://x.com/ANI/status/1921402846911623364?ref_src=twsrc%5Etfw%7Ctwcamp%5Etweetembed%7Ctwterm%5E1921402846911623364%7Ctwgr%5E452c65df765990269549252a44380674dcef9fdb%7Ctwcon%5Es1_c10&ref_url=https%3A%2F%2Fm.test.in%2F

7 ದಿನದ ಮಗು, ಬಾಣಂತಿ ಹೆಂಡ್ತಿಯನ್ನು ಬಿಟ್ಟು ಗಡಿಗೆ ತೆರಳಿದ ಯೋಧ

TAGGED:RUSSIA - UKRAINE: Russia proposes direct talks with Ukraine on May 15
Share This Article
Facebook Twitter Copy Link Print
Previous Article 7 ದಿನದ ಮಗು, ಬಾಣಂತಿ ಹೆಂಡ್ತಿಯನ್ನು ಬಿಟ್ಟು ಗಡಿಗೆ ತೆರಳಿದ ಯೋಧ
Next Article RATION CARD : ಗುಡ್ ನ್ಯೂಸ್: ಪಡಿತರ ಚೀಟಿದಾರರಿಗೆ 3 ತಿಂಗಳ ರೇಷನ್ ಮುಂಗಡ ವಿತರಣೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?