RUSSIA – UKRAINE : ಮೇ 15ರಂದು ಉಕ್ರೇನ್ ಜೊತೆ ನೇರ ಮಾತುಕತೆಗೆ ಇಳಿದ ರಷ್ಯಾ

newsics.com ರಷ್ಯಾ-ಉಕ್ರೇನ್ ನಡುವಿನ ಯುದ್ಧ ಕೊನೆಗಾಣಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮುಂದಾಗಿದ್ದಾರೆ . ಹೌದು, ರಷ್ಯಾ ಹಾಗೂ ಉಕ್ರೇನ್ ನಡುವಿನ ವೈಮನಸಿನ ನಡುವೆಯೇ ಉಕ್ರೇನ್ ನೊಂದಿಗೆ ನೇರ ಮಾತುಕತೆ ನಡೆಸುವ ಪ್ರಸ್ತಾಪವನ್ನು ರಷ್ಯಾ ಪ್ರಧಾನಿ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ. ಉಭಯ ರಾಷ್ಟ್ರಗಳಲ್ಲಿ ಶಾಶ್ವತ ಶಾಂತಿ ಸ್ಥಾಪನೆ ಹಾಗೂ ಯುದ್ಧದ ಕಾರಣಗಳನ್ನು ತೊಡೆದು ಹಾಕುವ ಉದ್ದೇಶದಿಂದ ಮೇ 15 ರಂದು ಇಸ್ತಾಂಬುಲ್ ನಲ್ಲಿ ಉಕ್ರೇನ್ ನೊಂದಿಗೆ ಮಾತುಕತೆ ನಡೆಸುತ್ತೇವೆ ಎಂದು ರಷ್ಯಾ ಅಧ್ಯಕ್ಷ ಪುಟಿನ್ ಹೇಳಿದರು. ಉಭಯ … Continue reading RUSSIA – UKRAINE : ಮೇ 15ರಂದು ಉಕ್ರೇನ್ ಜೊತೆ ನೇರ ಮಾತುಕತೆಗೆ ಇಳಿದ ರಷ್ಯಾ