Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > 7 ದಿನದ ಮಗು, ಬಾಣಂತಿ ಹೆಂಡ್ತಿಯನ್ನು ಬಿಟ್ಟು ಗಡಿಗೆ ತೆರಳಿದ ಯೋಧ
ಕರ್ನಾಟಕದೇಶ

7 ದಿನದ ಮಗು, ಬಾಣಂತಿ ಹೆಂಡ್ತಿಯನ್ನು ಬಿಟ್ಟು ಗಡಿಗೆ ತೆರಳಿದ ಯೋಧ

Share
1 Min Read
SHARE

newsics.com

ಕಲಬುರಗಿ: ಭಾರತದ ಏರ್ಸ್ಟ್ರೈಕ್ ನೋಡಿ ಪಾಕಿಸ್ತಾನ ಪತರಗುಟ್ಟಿದೆ. ಭಾರತ ಎದುರು ಹಾಕಿಕೊಂಡರೆ ನಮಗೆ ಉಳಿಗಾಲವಿಲ್ಲ ಅನ್ನೋದನ್ನ ಅರಿತ ಪಾಕಿಸ್ತಾನ, ಕೊನೆಗೂ ಭಾರತದ ಮುಂದೆ ಮಂಡಿಯೂರಿದೆ. ಕದನ ವಿರಾಮ ಘೋಷಣೆ ಮಾಡಲಾಗಿದೆ. ಆದರೆ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ದದ ಕಾರ್ಮೋಡ ಹಿನ್ನಲೆ ಇತ್ತ ರಜೆ ಮೇಲೆ ಬಂದಿದ್ದ ಕರ್ನಾಟಕದ ಯೋಧರನ್ನು ಕರೆಸುತ್ತಿದೆ.

ಹೆಂಡತಿ ಡೆಲಿವರಿಗಾಗಿ ರಜೆ ಮೇಲೆ ಬಂದಿದ್ದ ಕಲಬುರಗಿ ಮೂಲದ CRPF ಯೋಧ ಹಣಮಂತರಾಯ್ ಔಸೆ ಅವರು ವಾಪಸ್ ಸೇವೆಗೆ ತೆರಳುತ್ತಿದ್ದಾರೆ. ವಾರದ ಹಿಂದಷ್ಟೇ ಹಣಮಂತರಾಯ್ ಅವರ ಪತ್ನಿಗೆ ಗಂಡು ಮಗು ಜನನವಾಗಿದೆ. ರಜೆ ಅವಧಿಯಲ್ಲಿ ಕೇವಲ 15 ದಿನ ಕಳೆದಿದೆ. ಭಾರತೀಯ ಸೇನೆ ತುರ್ತು ಸೇವೆಗೆ ಆಗಮಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದೇಶ ಸೇವೆಗೆ ಯೋಧ ಮರಳಿದ್ದಾರೆ. ಈ ವೇಳೆ ಮಾತನಾಡಿದ ಯೋಧ ಣಮಂತರಾಯ್, ನನಗೆ ಮಗು, ಮನೆ, ಕುಟುಂಬಕ್ಕಿಂತ ದೇಶ ಮುಖ್ಯ. ನಾನು ಸೇನೆಗೆ ಸೇರುವ ಮುನ್ನ ನನಗೆ ಇದೇ ವೇದವಾಕ್ಯ. ಹಾಗಾಗಿ ದೇಶ ಸೇವೆಗಾಗಿ ತೆರಳುತ್ತಿದ್ದೇನೆ ಎಂದಿದ್ದಾರೆ.

TAGGED:#OperationSindoor #attack #India #Pakistan # #Armistice #army #karnataka
Share This Article
Facebook Twitter Copy Link Print
Previous Article Operation Sindoor: ಆಪರೇಷನ್‌ ಸಿಂಧೂರ ಇನ್ನೂ ಮುಂದುವರಿಯುತ್ತದೆ – ವದಂತಿ ಸುದ್ದಿಗಳಿಗೆ ಕಿವಿಗೊಡಬೇಡಿ ವಾಯುಪಡೆ ಅಧಿಕೃತ ಘೋಷಣೆ
Next Article RUSSIA – UKRAINE : ಮೇ 15ರಂದು ಉಕ್ರೇನ್ ಜೊತೆ ನೇರ ಮಾತುಕತೆಗೆ ಇಳಿದ ರಷ್ಯಾ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?