7 ದಿನದ ಮಗು, ಬಾಣಂತಿ ಹೆಂಡ್ತಿಯನ್ನು ಬಿಟ್ಟು ಗಡಿಗೆ ತೆರಳಿದ ಯೋಧ
newsics.com ಕಲಬುರಗಿ: ಭಾರತದ ಏರ್ಸ್ಟ್ರೈಕ್ ನೋಡಿ ಪಾಕಿಸ್ತಾನ ಪತರಗುಟ್ಟಿದೆ. ಭಾರತ ಎದುರು ಹಾಕಿಕೊಂಡರೆ ನಮಗೆ ಉಳಿಗಾಲವಿಲ್ಲ ಅನ್ನೋದನ್ನ ಅರಿತ ಪಾಕಿಸ್ತಾನ, ಕೊನೆಗೂ ಭಾರತದ ಮುಂದೆ ಮಂಡಿಯೂರಿದೆ. ಕದನ ವಿರಾಮ ಘೋಷಣೆ ಮಾಡಲಾಗಿದೆ. ಆದರೆ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ದದ ಕಾರ್ಮೋಡ ಹಿನ್ನಲೆ ಇತ್ತ ರಜೆ ಮೇಲೆ ಬಂದಿದ್ದ ಕರ್ನಾಟಕದ ಯೋಧರನ್ನು ಕರೆಸುತ್ತಿದೆ. ಹೆಂಡತಿ ಡೆಲಿವರಿಗಾಗಿ ರಜೆ ಮೇಲೆ ಬಂದಿದ್ದ ಕಲಬುರಗಿ ಮೂಲದ CRPF ಯೋಧ ಹಣಮಂತರಾಯ್ ಔಸೆ ಅವರು ವಾಪಸ್ ಸೇವೆಗೆ ತೆರಳುತ್ತಿದ್ದಾರೆ. ವಾರದ ಹಿಂದಷ್ಟೇ … Continue reading 7 ದಿನದ ಮಗು, ಬಾಣಂತಿ ಹೆಂಡ್ತಿಯನ್ನು ಬಿಟ್ಟು ಗಡಿಗೆ ತೆರಳಿದ ಯೋಧ
Copy and paste this URL into your WordPress site to embed
Copy and paste this code into your site to embed