Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಘಾತಕಾರಿ ಘಟನೆ: ಮೂವರು ಮಹಿಳೆಯರನ್ನು ಕೊಂದು ಹಾಕಿದ ಹುಲಿ
ದೇಶ

ಆಘಾತಕಾರಿ ಘಟನೆ: ಮೂವರು ಮಹಿಳೆಯರನ್ನು ಕೊಂದು ಹಾಕಿದ ಹುಲಿ

Share
0 Min Read
SHARE

newsics.com

ಚಂದ್ರಾಪುರ: ಏಕ ಕಾಲದಲ್ಲಿ ಹುಲಿಯೊಂದು ಮೂವರು ಮಹಿಳೆಯರನ್ನು ಶನಿವಾರ ಬೆಳಿಗ್ಗೆ ಕೊಂದು ಹಾಕಿದ ಘಟನೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದಿದೆ.

ಮೆಂಧಾ ಮಲ್‌ ಗ್ರಾಮದ ಮಹಿಳೆಯರು ತೆಂಡು ಎಲೆಗಳನ್ನು ಸಂಗ್ರಹಿಸಲು ಅರಣ್ಯಕ್ಕೆ ತೆರಳಿದ್ದರು. 11.30ರ ವೇಳೆಗೆ ಇವರ ದಾಳಿ ಮಾಡಿದ ಹುಲಿಯು ಎಲ್ಲರನ್ನೂ ಕೊಂದು ಹಾಕಿದೆ. ಕಾಂತಾಬಾಯಿ ಚೌಧರಿ (60), ಇವರ ಸೊಸೆ ಶುಭಾಂಗಿ ಚೌಧರಿ (38) ಹಾಗೂ ಸಾರಿಕಾ ಶಿಂದೆ ಮೃತರು ಎಂದು ಗುರುತಿಸಲಾಗಿದೆ.

ಘಟನೆ ನಡೆದ ಸ್ಥಳದಿಂದ 5 ಕಿ.ಮೀ ದೂರದಲ್ಲಿ 50 ವರ್ಷದ ಮಹಿಳೆಯೊಬ್ಬರ ಮೇಲೆ ಹುಲಿಯೊಂದು ದಾಳಿ ಮಾಡಿರುವ ಪ್ರತ್ಯೇಕ ಘಟನೆ ನಡೆದಿದೆ.

TAGGED:#Tiger #kills #women forest #department #animals
Share This Article
Facebook Twitter Copy Link Print
Previous Article India-Pakistan: ಪಾಕಿಸ್ತಾನ ವಿರುದ್ಧ ಕಿಡಿಕಾರಿದ ವೀರೇಂದರ್ ಸೆಹ್ವಾಗ್
Next Article Shahbaz Sharif ಕದನ ವಿರಾಮಕ್ಕಾಗಿ ಚೀನಾ, ಟ್ರಂಪ್ ಗೆ ಧನ್ಯವಾದ ತಿಳಿಸಿದ ಪಾಕ್ ಪ್ರಧಾನಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?