Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India-Pakistan: ಪಾಕಿಸ್ತಾನ ವಿರುದ್ಧ ಕಿಡಿಕಾರಿದ ವೀರೇಂದರ್ ಸೆಹ್ವಾಗ್
ದೇಶ

India-Pakistan: ಪಾಕಿಸ್ತಾನ ವಿರುದ್ಧ ಕಿಡಿಕಾರಿದ ವೀರೇಂದರ್ ಸೆಹ್ವಾಗ್

Share
1 Min Read
SHARE

newsics.com

ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳ ನಡುವೆ ಕದನ ವಿರಾಮದ ಒಪ್ಪಂದವಾಗಿತ್ತು. ಇಂದು ಸಂಜೆ 5 ಗಂಟೆಯಿಂದ ಜಾರಿಗೆ ಬರುವಂತೆ ಕದನವಿರಾಮ ಘೋಷಿಸಲಾಗಿತ್ತು. ಆದರೆ, ಅದಾದ ಕೆಲವೇ ಗಂಟೆಗಳಲ್ಲಿ ಕದನವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಭಾರತದ ಜಮ್ಮು, ರಾಜಸ್ಥಾನದ ಗಡಿ, ಗುಜರಾತ್ ಗಡಿ ಭಾಗದಲ್ಲಿ ಡ್ರೋನ್ ಮತ್ತು ಶೆಲ್ ದಾಳಿ ನಡೆಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಕ್ರಿಕೆಟಿಗ ವೀರೇಂದರ್ ಸೆಹ್ವಾಗ್ ಪಾಕಿಸ್ತಾನದ ವಿರುದ್ಧ ಕೆಂಡಾಮಂಡಲಾರಾಗಿದ್ದಾರೆ.

ವೀರೇಂದ್ರ ಸೆಹ್ವಾಗ್ ಎಕ್ಸ್ ಮೂಲಕ ಪೋಸ್ಟ್ ಒಂದನ್ನು ಮಾಡಿದ್ದು, ಅದರಲ್ಲಿ, ನಾಯಿಯ ಬಾಲ ಎಂದಿಗೂ ನೇರವಾಗಿರುವುದಿಲ್ಲ ಎಂದು ಬರೆದುಕೊಂಡಿದ್ದಾರೆ. ಈ ಒಂದು ಮಾತಿನ ಮೂಲಕ ಅವರು ಪಾಕಿಸ್ತಾನವನ್ನು ನಾಯಿ ಎಂದು ಕರೆದಿದ್ದಾರೆ. ಇದಕ್ಕೂ ಮೊದಲು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಅಮೆರಿಕ ಮಧ್ಯಸ್ಥಿಕೆಯ ಮಾತುಕತೆಗಳ ನಂತರ ಭಾರತ ಮತ್ತು ಪಾಕಿಸ್ತಾನ ತಕ್ಷಣದ ಮತ್ತು ಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಿದ್ದರು. ಇದು ಅಮೆರಿಕ ಮಧ್ಯಸ್ಥಿಕೆಯ ಮಾತುಕತೆಗಳಿಂದಾಗಿ ಸಾಧ್ಯವಾಯಿತು ಎಂದು ಹೇಳಿಕೊಂಡಿತ್ತು.

https://x.com/virendersehwag/status/1921236534935666812?ref_src=twsrc%5Etfw%7Ctwcamp%5Etweetembed%7Ctwterm%5E1921236534935666812%7Ctwgr%5E490408853f6904e775a6e1b9ca3abb607a2e51c2%7Ctwcon%5Es1_c10&ref_url=https%3A%2F%2Fkannada.news18.com%2Fnews%2Fnational-international%2Fpakistan-ceasefire-violation-sehwag-furious-tweet-ddr-ws-l-2074499.html

TAGGED:#India #Pakistan #War #virendrasehwag #drone #attack
Share This Article
Facebook Twitter Copy Link Print
Previous Article Dr Ayyappan: ಕೃಷಿ ವಿಜ್ಞಾನಿ ಡಾ. ಅಯ್ಯಪ್ಪನ್‌ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ
Next Article ಆಘಾತಕಾರಿ ಘಟನೆ: ಮೂವರು ಮಹಿಳೆಯರನ್ನು ಕೊಂದು ಹಾಕಿದ ಹುಲಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?