Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Team India: ಭಾರತ ಟೆಸ್ಟ್ ತಂಡದ ಹೊಸ ನಾಯಕ ಇವರೇ
ದೇಶ

Team India: ಭಾರತ ಟೆಸ್ಟ್ ತಂಡದ ಹೊಸ ನಾಯಕ ಇವರೇ

Share
1 Min Read
SHARE

newsics.com

ಟೀಮ್‌ ಇಂಡಿಯಾದ ಬ್ಯಾಟಿಂಗ್‌ ತಾರೆ ರೋಹಿತ್‌ ಶರ್ಮ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ದೀರ್ಘಾವಧಿ ಸ್ವರೂಪದಲ್ಲಿ ತಮ್ಮ ಭವಿಷ್ಯದ ಬಗ್ಗೆ ಉದ್ಭವಿಸಿದ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಇದರ ಬೆನ್ನಲ್ಲೇ ಮುಂದಿನ ಟೆಸ್ಟ್‌ ನಾಯಕತ್ವ ಯಾರ ಹೆಗಲಿಗೆ ಎಂಬ ಪ್ರಶ್ನೆ ಎದ್ದಿದೆ. ಸದ್ಯ ಈ ಸ್ಪರ್ಧೆಯಲ್ಲಿ ಜಸ್ಪ್ರೀತ್‌ ಬುಮ್ರಾ, ಕೆ.ಎಲ್‌.ರಾಹುಲ್‌, ಶುಭಮನ್‌ ಮತ್ತು ರಿಷಭ್‌ ಪಂತ್‌ ಸಂಭಾವ್ಯ ಅಭ್ಯರ್ಥಿಗಳಾಗಿದ್ದಾರೆ. ಈ ಮಧ್ಯೆ ಭಾರತ ಕ್ರಿಕೆಟ್‌ ತಂಡದ ಮಾಜಿ ಕೋಚ್ ಅನಿಲ್ ಕುಂಬ್ಳೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಜಸ್ಪ್ರೀತ್ ಬುಮ್ರಾ ಅವರನ್ನು ಮುಂದಿನ ಟೆಸ್ಟ್ ನಾಯಕನಾಗಿ ನೋಡಲು ಬಯಸಿದ್ದಾರೆ.

ರೋಹಿತ್ ಶರ್ಮಾ ನಿವೃತ್ತಿ ನಂತರ ಭಾರತದ ಮುಂದಿನ ಟೆಸ್ಟ್ ನಾಯಕ ಯಾರು ಎಂಬ ಚರ್ಚೆ ಶುರುವಾಗಿದೆ.ಅದರಂತೆ ಇದೀಗ ಆಯ್ಕೆ ಸಮಿತಿ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್ಮನ್ ಗಿಲ್ಗೆ ನಾಯಕತ್ವ ನೀಡಲು ನಿರ್ಧರಿಸಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ. ಭವಿಷ್ಯದ ದೃಷ್ಟಿಯಿಂದ ಗಿಲ್ಗೆ ಕ್ಯಾಪ್ಟನ್ ಪಟ್ಟ ಕಟ್ಟಲು ಬಿಸಿಸಿಐ ನಿರ್ಧರಿಸಿದ್ದು, ಮೇ 23 ರಂದು ಇದರ ಅಧಿಕೃತ ಘೋಷಣೆಯಾಗಲಿದೆ.

ಇನ್ನು ಉಪನಾಯಕನಾಗಿ ಜಸ್ಪ್ರೀತ್ ಬುಮ್ರಾ ಅವರ ಹೆಸರು ಮುಂಚೂಣಿಯಲ್ಲಿದ್ದರೂ, ಇದೀಗ ರಿಷಭ್ ಪಂತ್ ಹೆಸರು ಕೂಡ ಮುನ್ನಲೆಗೆ ಬಂದಿದೆ.

ಇದಕ್ಕೂ ಮುನ್ನ ಶುಭ್ಮನ್ ಗಿಲ್ ಪಂಜಾಬ್ ರಾಜ್ಯ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ ಭಾರತ ಟಿ20 ಹಾಗೂ ಏಕದಿನ ತಂಡಗಳ ಉಪನಾಯಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಗಿಲ್ಗೆ ಪೂರ್ಣ ಪ್ರಮಾಣದ ಜವಾಬ್ದಾರಿವಹಿಸಲು ಬಿಸಿಸಿಐ ನಿರ್ಧರಿಸಿದ್ದು, ಅದರಂತೆ ರೋಹಿತ್ ಶರ್ಮಾ ಉತ್ತರಾಧಿಕಾರಿಯಾಗಿ ಶುಭ್ಮನ್ ಗಿಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ

TAGGED:#bcci #team #india #match #cricket #leader
Share This Article
Facebook Twitter Copy Link Print
Previous Article ಬೆಂಕಿ ಅವಘಡ : 36ಕ್ಕೂ ಅಧಿಕ ಮನೆಗಳು ಸುಟ್ಟು ಕರಕಲು, ಹಲವರು ಸಾವು
Next Article India- Pakistan ಪುಲ್ವಾಮಾದಲ್ಲಿ ದಾಳಿ ಮಾಡಿದ್ದು ನಾವೇ ಎಂದು ಒಪ್ಪಿಕೊಂಡ ಪಾಕ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?